ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಕೆಲವೊಮ್ಮೆ ನಡೆಯುವ ಅಚಾತುರ್ಯ ಗಳನ್ನು ಮನಸ್ಸಲ್ಲಿಟ್ಟುಕೊಂಡು ಕೊರಗುತ್ತಾ ಕೂರಬೇಡಿ, ತಪ್ಪು ಎಲ್ಲರಿಂದಲೂ ಸಹ ಆಗಬಹುದು ಅದನ್ನು ತಿದ್ದಿಕೊಳ್ಳುವುದು ದೊಡ್ಡ ಗುಣ ಅದು ನಿಮ್ಮಲ್ಲಿ ಇದೆ. ಕಾರ್ಯಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮಲ್ಲಿ ಮಾನಸಿಕ ಚಿಂತೆಗಳು ಹೆಚ್ಚಾಗಬಹುದು. ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಒಳ್ಳೆಯದು. ನಿಮ್ಮೆಲ್ಲಾ ವಿಚಾರಗಳಿಗೆ ಕುಟುಂಬಸ್ಥರು ಬೆಂಗಾವಲಾಗಿ ನಿಲ್ಲಲಿದ್ದಾರೆ ಚಿಂತೆ ಮಾಡುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ಕೆಲವು ಸೋಜಿಗ ಎನಿಸುವ ವಿಚಾರಗಳನ್ನು ಕೇಳುತ್ತೀರಿ. ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಸರಿಹೋಗಲಿದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಬಹುದಿನದ ಸಂಕಷ್ಟಗಳು ದೂರವಾಗಲಿದೆ. ಮಕ್ಕಳಿಂದ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ನಿಮ್ಮನ್ನು ಆರೈಕೆ ಮಾಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಿರಿಯರು ದೊಡ್ಡಮಟ್ಟದ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ. ಗೃಹ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಪಾವತಿಗಳ ವಸೂಲಿಯನ್ನು ಯಶಸ್ವಿಯಾಗಿ ಮಾಡುವಿರಿ. ಆರ್ಥಿಕ ಯೋಜನೆಯನ್ನು ಸದೃಡಗೊಳಿಸುವ ಪ್ರಯತ್ನ ಮಾಡುವುದು ಉತ್ತಮ. ನಿಮ್ಮ ಹಿನ್ನಡೆಗೆ ನಿಮ್ಮ ತಪ್ಪುಗಳು ಕಾರಣವಾಗಿವೆ ತಿದ್ದಿಕೊಳ್ಳಿ. ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೌಟುಂಬಿಕ ಕಲಹವೇ? ಹೀಗೆ ಮಾಡಿ

ಕರ್ಕಟಾಕ ರಾಶಿ
ವಿವಾಹದ ಯೋಗ ಕೂಡಿಬರಲಿದೆ. ಶತ್ರುಗಳ ಉಪಟಳ ಹೆಚ್ಚಾಗಿ ಅನುಭವಿಸುತ್ತೀರಿ. ನಡೆದಿರುವ ವಿರುದ್ಧ ಘಟನೆಗಳನ್ನು ನೆನೆಯುತ್ತ ಕೊರಗದಿರಿ ಆದಷ್ಟು ಬದುಕಿನ ವಿಶ್ವಾಸ ಹಾಗೂ ಚೈತನ್ಯ ಬೆಳೆಸಿಕೊಳ್ಳಿ. ಉದ್ಯೋಗದಲ್ಲಿ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ವಿಚಲಿತರಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ. ಅದ್ಭುತ ಆಲೋಚನೆಗಳು ಹೊಳೆಯುವುದನ್ನು ಕಾಣಬಹುದು. ಅರ್ಥವ್ಯವಸ್ಥೆ ಸರಿಹೋಗುವ ಸಂದರ್ಭಗಳು ಬರಲಿದೆ. ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಹಿರಿಯರು ನಿಮಗೆ ಜವಾಬ್ದಾರಿಗಳನ್ನು ದಯಪಾಲಿಸಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಮನಸ್ಥಿತಿಯನ್ನು ಉತ್ತಮವಾಗಿದ್ದು ಹಿಡಿದ ಕೆಲಸವನ್ನು ಸಾಧಿಸುತ್ತೀರಿ. ಕೆಲಸದಲ್ಲಿ ಮಧ್ಯವರ್ತಿಗಳನ್ನು ದೂರವಿಡುವುದು ಒಳ್ಳೆಯದು. ಜಂಟಿ ವ್ಯವಹಾರಗಳು ನಷ್ಟ ಕೂಡಲಿವೆ. ಉತ್ತಮ ಹಣಕಾಸಿನ ಆದಾಯ ನಿರೀಕ್ಷಿಸಬಹುದು. ವಿನಾಕಾರಣ ದುಂದುವೆಚ್ಚ ಮಾಡುವ ಮನಸ್ಥಿತಿಯನ್ನು ತೆಗೆದುಹಾಕಿ. ಜಾಣ್ಮೆಯ ಮಾತುಗಳಿಂದ ಎದುರಾಳಿಗಳನ್ನು ಬಗ್ಗಿಸುವ ವ್ಯವಸ್ಥೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

 

ವೃಶ್ಚಿಕ ರಾಶಿ
ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು. ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮೀನಿಗೆ ಗೋದಿ ಹಿಟ್ಟು ಏಕೆ ನೀಡಬೇಕು? ನೋಡಿರಿ ದಿನ ಭವಿಷ್ಯ

ಧನಸ್ಸು ರಾಶಿ
ಮನರಂಜನೆ ಮತ್ತು ಮೋಜಿನ ಒಂದು ದಿನ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ –ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಸಂಗಾತಿಯು ಇಂದು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ನಿಮ್ಮ ಆಪ್ತರು ವಾರಾಂತ್ಯದಲ್ಲಿ ನಿಮ್ಮನ್ನು ಏನನ್ನಾದರೂ ಮಾಡಲು ಒತ್ತಾಯಿಸುತ್ತಿದ್ದರೆ, ನಿಮಗೆ ಕೋಪ ಬರುವುದು ಸಹಜ. ಆದರೆ ಶಾಂತವಾಗಿರುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

 

ಮೀನ ರಾಶಿ
ಸಾಲದ ಬಾದೆ ನಿಮಗೆ ಹೆಚ್ಚಾಗಿ ಕಾಡಾಟ ನೀಡುತ್ತದೆ. ಕೆಲವು ಆತ್ಮೀಯರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ಅನಗತ್ಯವಾದ ಹೂಡಿಕೆಗಳು ಸಂಕಷ್ಟ ತಂದುಕೊಡಲಿದೆ ಎಚ್ಚರ. ಮನೋ ವ್ಯಾಧಿಗೆ ಆದಷ್ಟು ಕ್ರಿಯಾಶೀಲತೆಯಿಂದ ನಡೆದುಕೊಳ್ಳಿ. ಕುಟುಂಬಸ್ಥರ ಸಹಕಾರವನ್ನು ಕೇಳಿ ಪಡೆಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top