ವಿದ್ಯಾರ್ಥಿ ನಿಲಯ ಮಂಜೂರಾತಿ – ಬಾಡಿಗೆ  ಕಟ್ಟಡ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಜೂರಾತಿ ಸಂಖ್ಯೆ 125 ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ಮಂಜೂರಾತಿ ಸಂಖ್ಯೆ 119 ವಿದ್ಯಾರ್ಥಿ ನಿಲಯಗಳಿಗೆ ಸಾಮರ್ಥ್ಯದ ಬಾಡಿಗೆ ಕಟ್ಟಡ ನಗರ ವ್ಯಾಪ್ತಿಯೊಳಗೆ ಬೇಕಾಗಿರುತ್ತದೆ.

ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವವರು ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ 3ನೇ ಮಹಡಿ ಈ ವಿಳಾಸಕ್ಕೆ ಹಾಗೂ ದೂರವಾಣಿ ಸಂಖ್ಯೆ 0824-2441269 ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ ➤ ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು

error: Content is protected !!
Scroll to Top