ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ –  ಗೃಹರಕ್ಷಕ ಹೂವಪ್ಪ



(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18  ಬೆಳ್ಳಾರೆ ಘಟಕದ ಗೃಹರಕ್ಷಕರಾದ ಹೂವಪ್ಪ, ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಶಿಫಾರಸ್ಸು ಮಾಡಿದ್ದು, ಅವರಿಗೆ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ.





ಇವರು, 2008 ಡಿಸೆಂಬರ್ 06 ರಂದು ಇಲಾಖೆಗೆ ಸೇರಿ, ಸುಮಾರು 11 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿ, ಇತರ ಗೃಹರಕ್ಷಕರಿಗೆ ಮಾದರಿಯಾಗಿದ್ದಾರೆ.






error: Content is protected !!
Scroll to Top