ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ

(ನ್ಯೂಸ್ ಕಡಬ) newskadaba.com,  ಸುಳ್ಯ, ಜ.20    ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಕಾರು ಜಖಂಗೊಂಡು ಬೈಕ್‌ ಸವಾರನಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.

ಸುಳ್ಯದ ಕುಡೆಕಲ್ಲು ಎಂಬ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group