ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಹೊರಗಿನ ಕೋಪವನ್ನು ಮನೆಯಲ್ಲಿ ತೋರ್ಪಡಿಸಬೇಡಿ. ಕುಟುಂಬದಲ್ಲಿ ಸಂಕಷ್ಟ ತಲೆದೋರಬಹುದು. ಯಾವುದೇ ಉದ್ಯಮ ಅಥವಾ ನಿಮ್ಮ ಯೋಜನೆ ನಿರ್ಧಾರಗಳನ್ನು ನಿಪುಣರ ಸಲಹೆ ಪಡೆಯುವುದು ಸೂಕ್ತ .ನಿಮ್ಮ ಬುದ್ಧಿವಂತಿಕೆಯಿಂದ ಕೆಲಸದ ಸ್ಥಳದಲ್ಲಿ ಇರುವ ಸಮಸ್ಯೆಯನ್ನು ಇತ್ಯರ್ಥಪಡಿಸಿ. ನಿಮ್ಮ ಸಕಾರಾತ್ಮಕ ಚಿಂತನೆಯ ಫಲದಿಂದ ಗೌರವಕ್ಕೆ ಪಾತ್ರರಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ಚಟುವಟಿಕೆಗಳಲ್ಲಿ ಹಿತೈಷಿಗಳ ಸಹಕಾರದಿಂದ ಲಾಭದಾಯಕ. ಮನಸ್ಸಿನಲ್ಲಿರುವ ಅಶಾಂತಿ ಹೋಗಲಾಡಿಸಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಕೆಲವು ಯೋಜನೆಗಳು ನಿಮ್ಮ ಅನುಭವದ ಆಧಾರದ ಮೇಲೆ ಕಾರ್ಯ ರೂಪಗೊಳ್ಳುತ್ತದೆ. ಇಂದು ಗೃಹ ಸಾಮಾಗ್ರಿ ಖರೀದಿಗೆ ಒಲವು. ಸಂಗಾತಿಯು ಇಷ್ಟದ ಬೇಡಿಕೆಗಳ ಪಟ್ಟಿ ತಯಾರು ಮಾಡುವರು. ಕೆಲಸದ ನಿಮಿತ್ತ ಪರಸ್ಥಳ ವಾಸ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ವ್ಯಾಪಾರಸ್ಥರಿಗೆ ಶುಭ. ಮಕ್ಕಳಲ್ಲಿ ಜ್ಞಾನ ಮಟ್ಟ ಸುಧಾರಣೆಗೆ ಒತ್ತು ನೀಡಿ. ಕುಟುಂಬದ ಜೊತೆ ಸಿನಿಮಾ ಅಥವಾ ಪ್ರದರ್ಶನಕ್ಕೆ ಹೋಗುವ ತಯಾರಿ. ಬಂಧುಗಳಲ್ಲಿ ಮನಸ್ತಾಪ.ಸಣ್ಣ ಪುಟ್ಟ ವಿಷಯಗಳಿಗೆ ಕೋಪ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ. ಕೆಲವು ಸಂಗತಿಗಳನ್ನು ಕುಲಂಕುಶವಾಗಿ ವಿಮರ್ಶೆ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಗೃಹ ಖರೀದಿ ಪ್ರಕ್ರಿಯೆಗಳಿಗೆ ಚಾಲನೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವಿಷಯದಲ್ಲಿ ಪ್ರಬಲರಾಗಿರುವಿರಿ. ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲು ಕುಟುಂಬದ ಸಹಕಾರ ಪಡೆಯಿರಿ ಮತ್ತು ಮಾನಸಿಕವಾಗಿ ಸಜ್ಜಾಗಿರಿ. ಹಣ ಗಳಿಕೆ ಎಂಬುದು ಸಾಧಾರಣ ವಿಷಯವಲ್ಲ ಅದಕ್ಕೆ ಪರಿಶ್ರಮ ಕೂಡ ಅಗತ್ಯ ಅಡ್ಡದಾರಿ ಅಥವಾ ಕೆಟ್ಟವರ ಸಹವಾಸ ಹಿಡಿಯುವುದು ಒಳ್ಳೆಯ ಬೆಳವಣಿಗೆ ಅಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಎರಡನೇ ವಿವಾಹಕ್ಕೆ ಪ್ರಯತ್ನಿಸುತ್ತಿದ್ದೀರಾ? ಹೀಗೆ ಮಾಡಿ.

ಸಿಂಹ ರಾಶಿ
ಸ್ಥಳ ಬದಲಾವಣೆ ಮಾಡುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರು ಕೋಪವನ್ನು ದೊಡ್ಡ ಮಟ್ಟದಲ್ಲಿ ಮುಂದುವರಿಸದಿರಿ ಆದಷ್ಟು ತಿಳಿಗೊಳಿಸಲು ಪ್ರಯತ್ನಿಸಿ. ಸಂಗಾತಿಯು ಪ್ರಶ್ನೆ ಮಾಡುವುದು ನಿಮ್ಮ ಯೋಗಕ್ಷೇಮಕ್ಕಾಗಿ ಮಾತ್ರ ಅವರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡುವುದು ನಿಮ್ಮ ಬದ್ಧತೆ ಆಗಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಮನಸ್ಸಿನಲ್ಲಿ ಇರುವ ದುಗುಡ ಮತ್ತು ಆತಂಕವನ್ನು ತೆಗೆದುಹಾಕಿ. ಅಪ್ರಸ್ತುತ ವಿಷಯಗಳನ್ನು ಸತ್ಯವೆಂದು ನಂಬಿ ಇಂದಿನ ದಿನವನ್ನು ಹಾಳು ಮಾಡಿಕೊಳ್ಳಬೇಡಿ. ಯಾವುದೇ ಯೋಜನೆಗಳಲ್ಲಿ ಅಥವಾ ವಿಷಯಗಳನ್ನು ಯೋಚಿಸಿ ವಿಮರ್ಶಿಸಿ ನಂತರ ಕಾರ್ಯಪ್ರವೃತ್ತರಾಗುವುದು ಒಳಿತು. ಸಂಸಾರದಲ್ಲಿ ನಿಮ್ಮ ನಡೆಯಿಂದ ಬಿನ್ನಾಭಿಪ್ರಾಯ ಸೃಷ್ಟಿಯಾಗಬಹುದು ಪತ್ನಿಗಾಗಿ ಸಮಯ ಅವಕಾಶವನ್ನು ನೀಡಿ. ಇಂದು ದೂರದ ಊರಿನ ಪ್ರಯಾಣ ಮಾಡುವ ಸಂಭವತೆ ಬಂದರೆ ಆದಷ್ಟು ಮುಂದೂಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಕ್ಕಳು ಆಗಿಲ್ಲವೇ? ಈ ಪರಿಹಾರ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಧನಸ್ಸು ರಾಶಿ
ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಆಗಸ್ಟ್ 1- ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ - ಡಾ. ಮುರಲೀ ಮೋಹನ ಚೂಂತಾರು

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top