ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ಸಿಗಲಿದೆ. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ. ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಸಿಂಹ ರಾಶಿ
ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ. ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಕಾರ್ಯದಲ್ಲಿ ಗೆಲುವು ಇಂದು ಲಭಿಸಲಿದೆ, ಇದರಿಂದ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬೇರೆಯವರನ್ನು ಅವಲಂಬಿಸದೆ ವ್ಯವಹಾರದಲ್ಲಿ ನೀವೇ ಪಾಲ್ಗೊಳ್ಳಿ ಇದರಿಂದ ಲಾಭಗಳಿಕೆ ಸಾಧ್ಯವಾಗಲಿದೆ. ಇಂದು ಗೃಹ ಚಟುವಟಿಕೆಯಲ್ಲಿ ನೀವು ತೊಡಗಿಸಿಕೊಳ್ಳುತ್ತೀರಿ. ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಾಗೆ ರೂಪರೇಷೆ ಮಾಡಿಕೊಳ್ಳುವುದು ಅಗತ್ಯ. ತಡವಾಗಿ ಕಾರ್ಯಕ್ರಮಗಳಲ್ಲಿ ಹೋಗುವುದರಿಂದ ನಿಮ್ಮ ಬಗ್ಗೆ ಅಸಮಾಧಾನ ಬರಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜೂನ್ 14 - “ಇಂದು ವಿಶ್ವ ರಕ್ತದಾನಿಗಳ ದಿನ” ಡಾ|| ಮುರಲೀ ಮೋಹನ್ ಚೂಂತಾರುರವರ ಲೇಖನ

ಧನಸ್ಸು ರಾಶಿ
ಕುಟುಂಬಸ್ಥರು ನಿಮ್ಮ ಕಾರ್ಯಗಳಿಗೆ ಸಹಾಯ ಮಾಡುವವರು ಹಾಗೂ ನವೀನ ಕಾರ್ಯಗಳಿಗೆ ಬಂಡವಾಳ ನೀಡುತ್ತಾರೆ. ಹೂಡಿಕೆಗಳಲ್ಲಿ ಆಯ್ಕೆ ವ್ಯವಸ್ಥಿತವಾಗಿ ಇರಲಿ. ಬಾಕಿ ಕೆಲಸವನ್ನು ಪೂರ್ಣ ಮಾಡುವ ಇಚ್ಛೆ ನಿಮ್ಮ ಮನದಲ್ಲಿ ಇದೆ ಹಾಗಾಗಿ ಮೊದಲೇ ನಿರ್ಧರಿಸಿದಂತೆ ಈ ದಿನದ ಕೆಲಸದಲ್ಲಿ ಪಾಲ್ಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸಲು ಹಲವಾರು ಯೋಜನೆಗಳನ್ನು ಸಿದ್ಧಪಡಿಸುತ್ತಿರಿ, ಇದು ನಿಮ್ಮ ವ್ಯವಸ್ಥೆಯನ್ನು ಸದೃಡ ಪಡಿಸಲಿದೆ. ನಿರೀಕ್ಷಿತ ಹಣಕಾಸಿನ ಆದಾಯ ಈ ದಿನ ಕಾಣಬಹುದು. ಸುಖಾಸುಮ್ಮನೆ ವಾದ-ವಿವಾದಗಳಲ್ಲಿ ಕಾಲಹರಣ ಮಾಡಬೇಡಿ. ನಿಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರನಡೆಯಬಹುದು ಎಚ್ಚರವಿರಲಿ. ದೀರ್ಘಕಾಲದ ಹೂಡಿಕೆ ಗಳಿಂದ ಲಾಭಗಳು ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆಲಸ್ಯತನ ದಿಂದ ಯೋಜನೆಗಳಲ್ಲಿ ಹಿನ್ನಡೆಯ ಸಾಧನೆ ಆಗಬಹುದು. ಇಂದು ಹೆಚ್ಚು ಒತ್ತಡದಿಂದ ಶ್ರಮಿಸಬೇಕಾದ ಅನಿವಾರ್ಯತೆಯಿದೆ. ಆಕಸ್ಮಿಕವಾಗಿ ಪ್ರಯಾಣ ಮಾಡಬಹುದಾದ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರದಲ್ಲಿ ಲಾಭಾಂಶ ಉತ್ತಮವಾಗಿದೆ. ನೀವು ಮಾಡುವ ಕೆಲಸದಲ್ಲಿ ಮೇಲಾಧಿಕಾರಿಗಳು ಹೆಚ್ಚುವರಿ ಕೆಲಸಗಳನ್ನು ನೀಡಬಹುದು. ದಂಪತಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಸಮಯವಿದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನರಾಶಿ
ಇಂದು ನಿಮ್ಮ ವ್ಯವಸ್ಥೆಗೆ ಮಂಕು ಕವಿದ ಹಾಗೆ ಆಗಬಹುದು, ಒತ್ತಡ ಮಾನಸಿಕತೆ ಹೆಚ್ಚಾಗಲಿದೆ. ಆರೋಗ್ಯದ ದೃಷ್ಟಿಯಲ್ಲಿ ಗಮನ ನೀಡಿ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿರುತ್ತದೆ. ಹಣಕಾಸಿನ ಹಿನ್ನಡೆಯಿಂದ ನಿಮ್ಮ ವ್ಯವಸ್ಥಿತ ಯೋಜನೆಗಳು ಹಳ್ಳ ಹಿಡಿಯಬಹುದಾದ ಸಾಧ್ಯತೆಯಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top