ಹೊಸದಿಲ್ಲಿ, ಜ.26: ದಿಲ್ಲಿ ಯ ಭಜನ್ ಪುರ ಪ್ರದೇಶದಲ್ಲಿ ಶನಿವಾರ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಐವರು ಮೃತಪಟ್ಟಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಶೋಧ ಕಾರ್ಯ ಮುಂದುವರೆದಿದೆ.

Also Read  ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ