ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಸಿಂಹ ರಾಶಿ
ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ. ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು. ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಧನಸ್ಸು ರಾಶಿ
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಮಕ್ಕಳ ವಿಷಯವಾಗಿ ನೀವು ಅವರ ಬೆಳವಣಿಗೆ ಹಾಗೂ ಕೆಲಸಕ್ಕಾಗಿ ಶ್ರಮ ಪಡಲಿದ್ದೀರಿ. ಕುಟುಂಬದಲ್ಲಿ ಇಂದು ಶುಭಕಾರ್ಯ ನೆರವೇರಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top