ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ – News Kadaba

ಕಡಬದಲ್ಲಿ ನಡೆದ ಅಪಘಾತದ ಭಯಾನಕ ವಿಡಿಯೋ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಭಾನುವಾರದಂದು ಸಂಭವಿಸಿದೆ.

ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Scroll to Top