ಇಂದು ಮಾಡನ್ನೂರಿನಲ್ಲಿ ಬೃಹತ್ ಮಜ್ಲಿಸುನ್ನೂರ್, ಪೌರತ್ವ ಸಂರಕ್ಷಣೆ ವಿಶೇಷ ದುವಾ ಸಮ್ಮೇಳನ

(ನ್ಯೂಸ್ ಕಡಬ) Newskadaba.com, ಪುತ್ತೂರು. ಫೆ.7. ನೂರುಲ್ ಹುದಾ ಮಾಡನ್ನೂರ್ ಶಹೀದಿಯ್ಯಾ ನಗರದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಬೃಹತ್ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ಹಾಗೂ ಪೌರತ್ವ ಸಂರಕ್ಷಣೆಯ ಬಗ್ಗೆ ವಿಶೇಷ ದುವಾ ಮಜ್ಲಿಸ್ ಇಂದು ಮಗ್ರಿಬ್ ನಮಾಝ್ ಬಳಿಕ ಬಹು| ಉಸ್ತಾದುಲ್ ಅಸಾತೀದ್ ಶೈಖುನಾ ಚೇಲಕ್ಕಾಡ್ ಉಸ್ತಾದ್ ಇವರ ನೇತೃತ್ವದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಹಲವಾರು ಪ್ರಮುಖ ಉಲಮಾಗಳು, ಸಾದಾತುಗಳು, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕರಾವಳಿ ಉತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆ

error: Content is protected !!
Scroll to Top