ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ.





ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top