ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ.
ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ.
9945410150

ಮೇಷ ರಾಶಿ
ಬೇರೆಯವರ ಯೋಜನೆಯಲ್ಲಿ ನೀವು ಮಧ್ಯಂತರವಾಗಿ ಪಾಲ್ಗೊಳ್ಳುವುದು ಬೇಡ. ಕೆಲವರು ಸುಖಾಸುಮ್ಮನೆ ನಿಮ್ಮನ್ನು ಪ್ರೇರೇಪಿಸಿ ಕದನ ಕಲಹಕ್ಕೆ ಬಿಡಬಹುದು ಎಚ್ಚರವಿರಲಿ. ಮಾತುಕೊಟ್ಟು ನಡೆಸದೆ ಕೂರಬೇಡಿ ಇದು ನಿಮಗೆ ಅವಮಾನ ವಾಗಬಹುದು. ಮಾನಸಿಕವಾಗಿ ಸದೃಢರಾಗಿ. ಕುಟುಂಬದೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಬೇಕಿದೆ. ನಿಮ್ಮಲ್ಲಿ ಮೂಡವ ಭಯವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದಲ್ಲಿ ಉತ್ತಮ ಗೆಲುವು ಸಂಪಾದನೆ ಪಡೆಯಲಿದ್ದೀರಿ. ನಿಮ್ಮ ಸಾಧನೆಗಳು ಕೆಲವರಿಗೆ ಹೊಟ್ಟೆ ಉರಿ ತರಿಸಬಹುದು ಅಂತಹವರನ್ನು ಅಲಕ್ಷಿಸಿ. ಪ್ರವಾಸದ ಯೋಜನೆ ಮೂರ್ತಸ್ವರೂಪ ದೊರೆಯಲಿದೆ. ಕೆಲಸದ ಮೆಚ್ಚುಗೆಯಿಂದ ಅಧಿಕಾರಿ ವರ್ಗದವರು ಹೆಚ್ಚಿನ ಜವಾಬ್ದಾರಿ ನೀಡಲಿದ್ದಾರೆ. ನೀವು ಆದಷ್ಟು ಸಮಯದ ಗತಿಯಲ್ಲಿ ಸಾಗುವುದು ಒಳಿತು. ನಿಮ್ಮ ವ್ಯವಸ್ಥೆ ಹಾಗೂ ಕಾರ್ಯ ಶೈಲಿ ಕಂಡು ಹಲವರು ಅಭಿಮಾನಿಗಳು ಸೃಷ್ಟಿಯಾಗಬಹುದು. ನಿಮ್ಮೆಲ್ಲಾ ವಿಚಾರಗಳಿಂದ ಹೆಚ್ಚಿನ ಸಂತೋಷಪಡುವರು ನಿಮ್ಮ ಪತ್ನಿ ಆದಕಾರಣ ಅವರ ಜೊತೆಗೆ ತಾವು ಪ್ರೇಮದಿಂದ ವರ್ತಿಸಿದರೆ ಅದು ಅವರಿಗೆ ಸಂತೋಷ ನೀಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವಿರೋದಸ್ಥರು ಉಪಟಳ ನೀಡಬಹುದು. ಯೋಜನೆಗಳಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಿಕೊಳ್ಳಿ. ಪಾಲುದಾರಿಕೆ ವ್ಯವಹಾರಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಕೆಲವರು ನಿಮ್ಮನ್ನು ಅಪಮಾನಿಸಲು ಅನಗತ್ಯವಾಗಿ ಕೆದಕುವ ಸಾಧ್ಯತೆ ಕಂಡುಬರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷಣಗಳು ಪ್ರಾಪ್ತಿಯಾಗಲಿದೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯವನ್ನು ರೂಡಿಸಿಕೊಳ್ಳಿ, ಆದಷ್ಟು ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ. ನೆನಗುದಿಗೆ ಬಿದ್ದಿರುವ ಕಾರ್ಯಕ್ರಮಗಳು ಚಾಲನೆ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೀವು ಸ್ವಂತಿಕೆಯ ಜೀವನವನ್ನು ಆಸ್ವಾಧಿಸುತ್ತೀರಿ. ನಿಮ್ಮ ಮನೋ ಬಯಕೆಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನ ಸಾಗಲಿದೆ. ನಿಮ್ಮ ಪ್ರತಿಯೊಂದು ಮಾತುಗಳು ಗೌರವ ತರಲಿದೆ. ಈ ದಿನ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಾಣಬಹುದು. ಹಣಕಾಸಿನಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ಕಂಡುಬರುತ್ತದೆ. ಯೋಜಿತ ಮೂಲಗಳಿಂದ ಕಾರ್ಯಗಳು ತಡೆ ಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಲು ಪ್ರಯತ್ನಿಸಿ. ಹೂಡಿಕೆಗಳಲ್ಲಿ ಅಗತ್ಯ ಜಾಗ್ರತೆ ವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹಿರಿಯರ ಮಾತುಗಳನ್ನು ಕೇಳಿರಿ ಮತ್ತು ಪಾಲಿಸಿರಿ. ಕೆಲಸದಲ್ಲಿ ಕುಶಲತೆ ಕಂಡುಬರಲಿದೆ. ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರತಕ್ಕದ್ದು. ಆತ್ಮೀಯರಲ್ಲಿ ಇರಿಸುಮುರಿಸಾಗಬಹುದು. ಮುಂದಿನ ಯೋಜನೆಗಳಿಗೆ ಇಂದಿನಿಂದಲೇ ತಯಾರಿ ನಡೆಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಬಂದಿರುವ ಕಾಲವನ್ನು ಕಡೆಗಣಿಸದೆ ಕ್ರಿಯಾಶೀಲತೆಯಿಂದ ಪಾಲ್ಗೊಳ್ಳಿ. ವ್ಯವಹಾರದಲ್ಲಿ ಕೆಲವು ಸಂಕಷ್ಟಗಳು ಉದ್ಭವ ವಾಗಲಿದೆ. ಆರ್ಥಿಕ ಪ್ರಗತಿಗಾಗಿ ವಿಸ್ತರಣೆ ಮಾರ್ಗವನ್ನು ಹಮ್ಮಿಕೊಳ್ಳುವಿರಿ. ಕೆಲವರು ನಂಬಿ ನೀವು ಸಂಕಷ್ಟದಲ್ಲಿ ಸಿಲುಕಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾಡುವ ಕಾರ್ಯಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿರುತ್ತದೆ. ಕೆಲಸದಲ್ಲಿನ ಸಮಸ್ಯೆಗಳನ್ನು ಆ ಕ್ಷಣದಲ್ಲಿ ಬಗೆಹರಿಸಿ. ಪತ್ನಿಯೊಡನೆ ಈ ದಿನ ಉತ್ತಮ ರೀತಿಯಲ್ಲಿ ಕಾಲ ಕಳೆಯುತ್ತೀರಿ. ಅವಿಸ್ಮರಣೀಯ ಎನಿಸುವ ಪ್ರೇಮ ದಯಪಾಲಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ದುಂದುವೆಚ್ಚ ಮಾರಕವಾಗಬಹುದು. ಇನ್ನೊಬ್ಬರ ಮತ್ತು ಒತ್ತಡಕ್ಕೆ ಮರೆಯುವುದು ಬೇಡ. ಇಚ್ಛ ಶಕ್ತಿಯಿಂದ ಜೀವಿಸಿ. ಆಧ್ಯಾತ್ಮದತ್ತ ಒಲವು ಮೂಡಲಿದೆ. ನವೀನ ಯೋಜನೆಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಹಿರಿಯರು ಭವಿಷ್ಯದ ಬೆಂಗಾವಲಾಗಿ ನಿಮ್ಮ ಹಿಂದೆ ನಿಲ್ಲುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹುನಿರೀಕ್ಷಿತ ಕಾರ್ಯಗಳು ವೇಗ ಪಡೆಯಲಿದೆ. ಆರ್ಥಿಕ ಸಮೃದ್ಧಿಗೆ ವಿಶೇಷವಾದ ಅವಕಾಶಗಳು ಕೂಡಿ ಬರುತ್ತದೆ. ಹಲವುದಿನಗಳಿಂದ ಬಯಸುತ್ತಿರುವ ಕಾರ್ಯಗಳಿಗೆ ಈ ದಿನ ಒಳ್ಳೆಯ ಮೂರ್ತ ದೊರೆಯಲಿದ್ದು ಧನಾಗಮನ ಉತ್ತಮವಾಗಲಿದೆ. ಸಾಲ ತೆಗೆದುಕೊಳ್ಳುವ ಅಥವಾ ಕೊಡುವ ವಿಷಯದಲ್ಲಿ ಎಚ್ಚರ ಇರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group