ಬಿಳಿನೆಲೆ ಸಿಎ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ➤ ರಮೇಶ್ ವಾಲ್ತಾಜೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ವೆಂಕಟ್ ವಳಲಂಬೆ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಬಿಳಿನೆಲೆ ಸಿ.ಎ. ಬ್ಯಾಂಕ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಸಹಕಾರ ಭಾರತಿಯ ತೀರ್ಮಾನದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಮೇಶ್ ವಾಲ್ತಾಜೆ ಮತ್ತು ಅವರ ಜೊತೆ ಸ್ಪರ್ಧಿಸುತ್ತಿರುವವರನ್ನು ಬಿಜೆಪಿಯ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ.

ರಮೇಶ್ ವಾಲ್ತಾಜೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: 2009 ರಲ್ಲಿ ನಡೆದಿದ್ದ ಪಬ್ ದಾಳಿ ಪ್ರಕರಣ ► ಮುತಾಲಿಕ್ ಸೇರಿ 26 ಮಂದಿ ಆರೋಪಿಗಳು ಖುಲಾಸೆ

error: Content is protected !!
Scroll to Top