ಕಂಬಳದ ‘ಹೀರೋ’ ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಫೆ.18. ಕೆರೆ ಕಂಬಳ ಓಟದಲ್ಲಿ ದಾಖಲೆ ನಿರ್ಮಿಸಿದ ಮಂಗಳೂರು ತಾಲ್ಲೂಕು ಅಶ್ವತ್ಥಪುರದ ಶ್ರೀನಿವಾಸ ಗೌಡ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..!

error: Content is protected !!
Scroll to Top