ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಹೈಕೋರ್ಟ್ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಇವರ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವರಗಳು ಇಂತಿವೆ.

ಫೆಬ್ರವರಿ 21 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 11.30 ಗಂಟೆಗೆ ಪುತ್ತೂರಿಗೆ ತೆರಳುವರು. ಮಧ್ಯಾಹ್ನ 2 ಗಂಟೆಗೆ ಆಲ್ ಇಂಡಿಯಾ ಕೋರ್ಟ್ ಸ್ಪರ್ಧೆ-2020 ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ. ರಾತ್ರಿ 10 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು.

Also Read  ಸುಳ್ಯ: ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಸವಾರ ಗಂಭೀರ

error: Content is protected !!
Scroll to Top