ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.18. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ಇವರ  ದ.ಕ ಜಿಲ್ಲಾ ಪ್ರವಾಸ ಇಂತಿವೆ.

ಫೆಬ್ರವರಿ 25 ರಂದು ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 12.45 ಗಂಟೆಗೆ ಎನ್.ಐ.ಟಿ.ಕೆ ಸುರತ್ಕಲ್‍ನಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕೇರಳಕ್ಕೆ ತೆರಳಲಿದ್ದಾರೆ.

Scroll to Top