ಪಾಕ್ ಪರ ಘೋಷಣೆ ಕೂಗಿದ ‘ಅಮೂಲ್ಯ’ ➤ ಸ್ಟೇಜ್ ನಿಂದ ಹೊರದಬ್ಬಿ ಪೊಲೀಸರಿಗೆ ಒಪ್ಪಿಸಿದ ಆಯೋಜಕರು

ಬೆಂಗಳೂರು, ಫೆ.20: ಸಿಎಎ ವಿರೋಧಿಸಿ ಇಲ್ಲಿನ ಟಿಪ್ಪುಸುಲ್ತಾನ್ ಯುನೈಟೆಡ್ ಫ್ರಂಟ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ಸಭೆ ಆರಂಭವಾಗುತ್ತಿದ್ದಂತೆ ವೇದಿಕೆ ಏರಿದ ಅಮೂಲ್ಯ, ಮೂರು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ತಕ್ಷಣ ಅಲ್ಲೇ ಇದ್ದ ಪೊಲೀಸರು, ಅಮೂಲ್ಯರನ್ನು ತಮ್ಮ ವಶಕ್ಕೆ ಪಡೆದುಕೊಂಡರು.

Also Read  ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

error: Content is protected !!
Scroll to Top