ಸಂತಾನದಲ್ಲಿನ ಸಮಸ್ಯೆಯೇ? ದಿನ ಭವಿಷ್ಯ ನೋಡಿರಿ

ಸಂತಾನ ಅಪೇಕ್ಷಿತ ಫಲಗಳನ್ನು ಕಾಣಲು ಗೋಪಾಲಕೃಷ್ಣ ವ್ರತ ಮಾಡಿ ಮತ್ತು ಬುಧವಾರದ ದಿನದಂದು ಮಹಾವಿಷ್ಣು ಮಂದಿರಕ್ಕೆ ತುಳಸಿ ನೀಡುವುದು ಒಳಿತು.

ಶ್ರೀ ಮಹಾಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೆಲಸ ಕಾರ್ಯಗಳು ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಪ್ರೀತಿಸುವವರು ಒಬ್ಬರಿಗೊಬ್ಬರು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಿರಿ. ಯೋಜನೆಗಳಿಂದ ದೂರ ಸರಿಯುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ ಕಾಣಲಿದೆ. ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಬಗ್ಗೆ ಚಿಂತನೆಯಾಗಲಿದೆ. ಅಕ್ಕ ಪಕ್ಕದ ಮನೆ ಅಥವಾ ಅಕ್ಕಪಕ್ಕದ ಹೊಲದ ಮಾಲಿಕರ ಕಡೆಯಿಂದ ಮನಸ್ತಾಪ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಖರೀದಿ ಪ್ರಕ್ರಿಯೆ ವಿಳಂಬವಾಗಲಿದೆ. ಕುಟುಂಬದ ಸದಸ್ಯರ ಕಿರಿಕಿರಿಯಿಂದ ಚಿಂತೆ ಹೆಚ್ಚಾಗುತ್ತದೆ. ದಾಂಪತ್ಯದಲ್ಲಿ ಸಂಶಯ ಸೃಷ್ಟಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಒತ್ತಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದ ಸದಸ್ಯರ ಒಮ್ಮತದಿಂದ ಜಮೀನಿನ ಸಮಸ್ಯೆ ಬಗೆಹರಿಯಲಿದೆ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಸಂಗಾತಿಯೊಡನೆ ಪ್ರವಾಸ ಮಾಡುವಿರಿ. ಜಮೀನು ಖರೀದಿಸುವ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗ್ರಾಹಕರನ್ನು ಸೆಳೆಯುವ ತಂತ್ರ

ಸಿಂಹ ರಾಶಿ
ಯಂತ್ರೋಪಕರಣ ಮತ್ತು ವಾಹನ ಮೇಲಿಂದ ಮೇಲೆ ರಿಪೇರಿ ಬರುವುದು. ಪ್ರೀತಿ ಸರಸ ಸಲ್ಲಾಪಗಳಲ್ಲಿ ಮಾನಸಿಕ ಖಿನ್ನತೆ ಒಳಗಾಗುವಿರಿ. ಉದ್ಯೋಗ ಹುಡುಕುವುದರಲ್ಲಿ ಸುಸ್ತಾಗುವರು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಹೊಸ ಯಂತ್ರೋಪಕರಣಗಳ ಖರೀದಿ ಮತ್ತು ವಾಹನ ಖರೀದಿ ಮಾಡುವ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸ್ವಲ್ಪ ಮಟ್ಟಿನ ಆರ್ಥಿಕ ತೊಂದರೆಗಳು ಎದುರಾಗುವ ಸಾಧ್ಯತೆ ಇದ್ದರೂ ಆತಂಕಕ್ಕೆ ಕಾರಣ ಇಲ್ಲ. ನಿರೀಕ್ಷಿತ ಮೂಲಗಳಿಂದ ಆದಾಯ ನಿರಂತರ ಹರಿದು ಬರಲಿದೆ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಅಥವಾ ಸ್ಥಾನಪಲ್ಲಟ ಸಾಧ್ಯತೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿನ ಕಿರಿಕಿರಿ. ಜೀವನಶೈಲಿಯನ್ನು ಬದಲಾಯಿಸುತ್ತಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮವಾದ ಕಾಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ತಮ್ಮ ಕೆಲಸ ಕಾರ್ಯಗಳು ಯಶಸ್ಸು ಕಾಣುವಿರಿ. ಪಿತ್ರಾರ್ಜಿತ ಆಸ್ತಿಯಲ್ಲಿ ಮನಸ್ತಾಪವಾಗುವುದು. ಪ್ರೇಮಿಗಳ ಮಧ್ಯಸ್ಥಿಕೆ ಜನರಿಂದ ಅನುಮಾನ ಸೃಷ್ಟಿಯಾಗುವುದು. ವಿಶ್ವಾಸದಿಂದ ಇದ್ದರೆ ಒಳಿತು. ಉದ್ಯೋಗ ಹುಡುಕುವವರಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆ ಇದೆ ಪ್ರಯತ್ನ ಮಾಡಿ. ಮದುವೆ ವಿನಾಕಾರಣ ಮುಂದೂಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ತಮ್ಮ ಯೋಜನೆಗಳು ವೃದ್ಧಿಸುವ ಎಲ್ಲಾ ಲಕ್ಷಣಗಳು ಮೂಡಲಿವೆ. ದಂಪತಿಗಳಿಗೆ ಸಂತಾನ ಪ್ರಾಪ್ತವಾಗುವ ಚಿಂತನೆ ಮಾಡುವಿರಿ. ಸರಕಾರಿ ನೌಕರರಿಗೆ ಬಡ್ತಿ ಮತ್ತು ಸ್ತಾನಪಲ್ಲಟವಾಗುವ ಸಾಧ್ಯತೆಯಿದೆ. ಷೇರುಪೇಟೆ ಹಣ ತೊಡಗಿಸುವುದಕ್ಕಿಂತ ಮುನ್ನ ಪರಾಮರ್ಶೆ ನಡೆಸಿ. ಮಹಿಳೆಯರು ಕುಟುಂಬದ ಚಿಂತನೆ ಮಾಡುವಿರಿ. ಮಹಿಳೆಯರು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜೂಜಾಟ, ದುಶ್ಚಟ ಬಿಡಿಸುವ ಪರಿಹಾರ ಮತ್ತು ದಿನ ಭವಿಷ್ಯ 9945410150

ಧನಸ್ಸು ರಾಶಿ
ತಾವು ಹಣಕಾಸಿನ ಉನ್ನತ ಸ್ಥಾನದಲ್ಲಿದ್ದು ದುರ್ದೈವಶ ಕೆಳಗಿನ ಸ್ಥಾನಕ್ಕೆ ಬರುವ ಸಾಧ್ಯತೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಪಡುವಿರಿ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳ ಸ್ಥಾನ ಬದಲಾವಣೆ ಸಾಧ್ಯತೆ. ತಮ್ಮ ಕುಟುಂಬದ ಜೊತೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ದೂರದ ಪ್ರಯಾಣ ಸುತ್ತುವ ಅವಕಾಶ ಸಿಗಲಿದೆ. ತಮ್ಮ ಕುಟುಂಬ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಬೇಕು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಸಾರಿಕ ಜೀವನದಲ್ಲಿ ಅನೇಕ ಏರುಪೇರುಗಳು ಉಂಟಾಗುವ ಸಾಧ್ಯತೆ ಇದೆ. ಮನೆಯ ಕುಟುಂಬ ಸದಸ್ಯರ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ನವದಂಪತಿಗಳಿಗೆ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಗ್ರಹಕಟ್ಟಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಹೊಸ ಉದ್ಯಮ ಪೂರ್ಣಗೊಳ್ಳುವ ಸಾಧ್ಯತೆಯಾಗಲಿದೆ. ಬಹುದಿನದ ಬೇಡಿಕೆ ಇಂದು ಈಡೇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮೋಹನ ಆಕರ್ಷಣ ಮಂತ್ರ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top