ಸಾಲಬಾಧೆಗೆ ಇತಿಶ್ರೀ ನೋಡಿರಿ ದಿನಭವಿಷ್ಯದಲ್ಲಿ

ಸಾಲಭಾದೆಯಂತಹ ಸಮಸ್ಯೆಗಳಿಂದ ಪಾರಾಗಲು 11 ಶುಕ್ರವಾರ ತಾವು ತೆಂಗಿನಕಾಯಿಯನ್ನು ಬಿಳಿ ವಸ್ತ್ರದಲ್ಲಿ ಕಟ್ಟಿ ಪ್ರತಿ ಶುಕ್ರವಾರ ನೈವೇದ್ಯ, ಧೂಪಗಳಿಂದ ಪೂಜೆ ನಡೆಸಿ ನಂತರ ಅದನ್ನು ನೀರಿಗೆ ವಿಸರ್ಜನೆ ಮಾಡಿ ಇದು ನಿಮಗೆ ಫಲ ನೀಡುವುದು.

ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರುವುದು ಸೂಕ್ತ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟುಕೊಳ್ಳುವುದು ಒಳಿತು. ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡಬಹುದು ಎಚ್ಚರವಿರಲಿ. ಸಂಗಾತಿಯ ಜತೆ ವಾದವಿವಾದ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಲೀದ್ದೀರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸುವುದು ಒಳಿತು. ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳುವಾಗ ಒಂದಲ್ಲ ಒಂದು ಸಮಸ್ಯೆ ಉದ್ಭವವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಸಮಸ್ಯೆ ಉದ್ಭವವಾಗಲಿದೆ. ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯಲಿದೆ. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಹಣಕಾಸಿನ ಸಮಸ್ಯೆಯೇ? ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ.

ಕರ್ಕಟಾಕ ರಾಶಿ
ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಜನರಿದ್ದಾರೆ ಎಚ್ಚರ. ಸಂಗಾತಿಯ ನೆರವಿನಿಂದ ಅಧಿಕ ಲಾಭ ಉಂಟಾಗುವುದು. ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರಲಿದೆ. ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನವಾಗಿದೆ. ಬಹು ಪ್ರಮುಖವಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೇವಲ ಹಗಲುಗನಸು ಕಾಣುವುದನ್ನು ಬಿಡುವುದು ಸೂಕ್ತ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿಕೊಳ್ಳಿ. ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಲೀದ್ದಿರಿ. ನಿಮ್ಮ ಪ್ರಯತ್ನಕ್ಕೆ ಕಲ್ಲು ಹಾಕುವ ಜನಗಳು ತುಂಬಿಕೊಂಡಿದ್ದಾರೆ. ಆದಷ್ಟು ನಿಮ್ಮ ತೀವ್ರ ನಿಗಾ ವಹಿಸುವುದರಿಂದ ಕೆಲಸದಲ್ಲಿ ಜಯಶೀಲರಾಗಿ ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ವಿಶಿಷ್ಟ ಪ್ರತಿಭೆಯು ಪ್ರಶಂಸೆಗೆ ಕಾರಣವಾಗುತ್ತದೆ. ನಿಮ್ಮ ಆತ್ಮ ಬಲದಿಂದ ಕಷ್ಟದ ಕೆಲಸವನ್ನು ಸಹ ಅನಾಯಾಸವಾಗಿ ಮಾಡಿ ತೋರಿಸುವಿರಿ. ಇಂದು ನಿಮ್ಮ ಕೆಲಸದ ಶ್ರದ್ಧೆ ಪ್ರಾಮಾಣಿಕತೆ ಇದ್ದರು ಉನ್ನತ ವರ್ಗದವರು ಗುರುತಿಸಲು ವಿಫಲರಾಗುತ್ತಾರೆ. ನಿರಾಶೆಯ ಕಾರ್ಮೋಡ ನಿಮ್ಮನ್ನು ಆವರಿಸಬಹುದು ಆದಷ್ಟು ನಿಮ್ಮನ್ನು ಬಲಿಷ್ಠತೆ ಮಾಡಿಕೊಳ್ಳುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಯೋಜನೆಗಳ ವ್ಯವಸ್ಥಿತ ಲಾಭಗಳಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಯಾಗಲಿದೆ. ಇಂದು ಆನಂದವಾಗಿ ಜೀವಿಸುವ ಶುಭ ಸಂದರ್ಭವಾಗಿದೆ. ಸಾಮಾಜಿಕ ಅಥವಾ ರಾಜಕೀಯ ಕ್ಷೇತ್ರದಲ್ಲಿ ಸೌಭಾಗ್ಯ ನಿಮ್ಮದು. ಇಂದು ಹಲವು ವ್ಯಕ್ತಿಗಳ ಜೊತೆ ಒಡನಾಟವನ್ನು ಹೊಸ ಸ್ನೇಹ ಸಂಪಾದನೆಯನ್ನು ಮಾಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಬಿಕಿನಿ ತೊಟ್ಟು ಮಿಂಚಿದ ನಾಗಿಣಿ-2 ಸೀರಿಯಲ್ ನ ನಮ್ರತಾ ಗೌಡ..!

ಧನಸ್ಸು ರಾಶಿ
ಮಕ್ಕಳ ಕೆಲವು ಆಕಾಂಕ್ಷೆಗಳನ್ನು ಪೂರೈಸಲು ಸಾಧ್ಯತೆ ಇದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ತೀವ್ರತರನಾದ ಕೆಲಸದ ಒತ್ತಡವು ನಿಮ್ಮಲ್ಲಿ ಅನಾರೋಗ್ಯ ತರಿಸಬಹುದು ಆದ ಕಾರಣ ಕೆಲಸದ ಜೊತೆಗೆ ದೈಹಿಕ ಸಮತೋಲನವನ್ನು ಸಹ ಕಾಪಾಡಿಕೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸ್ಪರ್ಧಾತ್ಮಕ ಅಭ್ಯರ್ಥಿಗಳಿಗೆ ಉತ್ತಮವಾದಂತಹ ದಿನ. ನಿಮ್ಮ ಬುದ್ದಿಮಟ್ಟದಿಂದ ಹಲವು ರೀತಿಯ ಫಲಿತಾಂಶವನ್ನು ಕಾಣಬಹುದಾಗಿದೆ. ಯೋಜನೆಗಳಲ್ಲಿ ನಿರಾಸಕ್ತಿ ಮೂಡುತ್ತದೆ ಇದರಿಂದ ಆದಾಯ ಕಡಿಮೆಯಾಗಬಹುದು. ನಿಮ್ಮಲ್ಲಿ ಉತ್ಸಾಹ ಭರಿಸಲು ಸಕಾರಾತ್ಮಕ ಚಟುವಟಿಕೆಗಳನ್ನು ಮಾಡಲು ತಯಾರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿವೇಚನಾರಹಿತ ಯೋಜನೆಗಳಿಂದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಪ್ರೇಮ ಜೀವನದ ಸುಂದರ ಕ್ಷಣ ಕಾಣಲಿದ್ದಾರೆ. ನಿಮ್ಮ ಸರ್ವ ಕಷ್ಟ ನಷ್ಟಗಳ ಸಹಭಾಗಿತ್ವ ನಿಮ್ಮ ಪತ್ನಿಯು ಸಹ ತೆಗೆದುಕೊಳ್ಳುವರು. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಇದೆ ಆದಷ್ಟು ನಿಗಾವಹಿಸಿ. ಮಕ್ಕಳಲ್ಲಿನ ಅಭ್ಯಾಸಗಳಲ್ಲಿ ಬದಲಾವಣೆ ಆಗುತ್ತಿದೆ ಅದನ್ನು ಆದಷ್ಟು ಗಮನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕನಸಿನ ಯೋಜನೆಗೆ ಅನಿರೀಕ್ಷಿತವಾಗಿ ಸಹಾಯ ಮಾಡಲು ಇಂದು ಒಬ್ಬ ಒಳ್ಳೆಯ ವ್ಯಕ್ತಿ ಪರಿಚಯ ವಾಗುವ ಸಾಧ್ಯತೆ ಇದೆ. ನಿಮ್ಮ ಕಾರ್ಯವೈಖರಿಗೆ ಮೇಲಾಧಿಕಾರಿಗಳು ಪ್ರಶಂಸೆ ವ್ಯಕ್ತ ಪಡಿಸುತ್ತಾರೆ. ಉದ್ಯೋಗ ಸ್ಥಳಗಳಲ್ಲಿ ಯಂತ್ರಗಳು ಹಾಗೂ ವಿದ್ಯುತ್ ಉಪಕರಣಗಳ ಬಗ್ಗೆ ಜಾಗ್ರತೆ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  1000 ರೂಪಾಯಿಯ ನೋಕಿಯಾ ಮೊಬೈಲ್ ಬಿಡುಗಡೆ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top