ವೈವಾಹಿಕ ಜೀವನದಲ್ಲಿ ಲೈಂಗಿಕ ಆಸಕ್ತಿ ಕಡಿಮೆ ಇದ್ದರೆ ಹೀಗೆ ಮಾಡಿ. ಮತ್ತು ದಿನ ಭವಿಷ್ಯ ನೋಡಿ

ಉತ್ತಮ ಆರೋಗ್ಯ ವೈವಾಹಿಕ ಜೀವನಕ್ಕೆ ಅತಿ ಮಹತ್ವ ಪಡೆದಿದೆ. ಆದರೆ ವೈವಾಹಿಕ ಜೀವನದಲ್ಲಿ ಪರಸ್ಪರ ಆಕರ್ಷಣೆ ಕಳೆದುಕೊಳ್ಳಬಹುದು ಇದಕ್ಕೆ ಕಾರಣ ಬಹುತೇಕವಾಗಿ ಲೈಂಗಿಕ ದೌರ್ಬಲ್ಯ ಸಮಸ್ಯೆ ಕೂಡ. ಜ್ಯೋತಿಷ್ಯ ಪರಿಹಾರ ಮಾರ್ಗವೇಂದರೇ ಶುಕ್ರ ಶಾಂತಿ ಮತ್ತು ಕುಜ ಶಾಂತಿ ಮಾಡುವುದು ಒಳ್ಳೆಯದು.

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು.
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರವಾಸದ ಯೋಜನೆಯ ಬಗ್ಗೆ ಕುಟುಂಬದೊಡನೆ ಚರ್ಚಿಸುವ ಸಾಧ್ಯತೆ ಕಂಡುಬರುತ್ತದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಪರೋಪಕಾರದ ಗುಣವು ಪ್ರಶಂಸೆಗೆ ಪಾತ್ರವಾಗಲಿದೆ. ಹಲವು ದಿನಗಳಿಂದ ಬಾಕಿ ಇರುವ ಪ್ರಮುಖ ಕಾರ್ಯಗಳನ್ನು ಇಂದು ಮಾಡಲು ಬಯಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪತ್ನಿಯ ಬಯಕೆಗಳಿಗೆ ಭಾವನಾತ್ಮಕವಾಗಿ ಬೆಂಬಲ ನೀಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಿ. ಹಣಕಾಸಿನ ಗಳಿಕೆಯಲ್ಲಿ ಉತ್ತಮ ರೀತಿಯಲ್ಲಿ ಹಾದಿಯನ್ನು ಸೃಷ್ಟಿ ಮಾಡಿಕೊಳ್ಳುವ ನಿಮ್ಮ ಚಾಣಾಕ್ಷತೆ ಕಂಡುಬರುತ್ತದೆ. ಸಮಾರಂಭಗಳು, ವಿಚಾರಗೋಷ್ಠಿಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ನೀಡಲಿವೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಕುಟುಂಬಸ್ಥರು ತಿಳಿಸಿ ಕೊಡುವರು ಆದಷ್ಟು ಅದನ್ನು ಅಳವಡಿಸಿಕೊಂಡು ಮುಂದೆ ಸಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಂತಾನದಲ್ಲಿನ ಸಮಸ್ಯೆಯೇ? ದಿನ ಭವಿಷ್ಯ ನೋಡಿರಿ

ಕರ್ಕಟಾಕ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ. ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮದುವೆ ವಿಳಂಬದ ಸಮಸ್ಯೆಗೆ ಈ ರೀತಿ ಮಾಡಿ.

ವೃಶ್ಚಿಕ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸೆಪ್ಟೆಂಬರ್ 24- "ರಾಷ್ಟ್ರೀಯ ಸೇವಾ ಯೋಜನಾ ದಿನ" ಡಾ. ಚೂಂತಾರು

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top