ಸಂಗಾತಿಯ ಪ್ರೀತಿಯನ್ನು ಬಯಸುವಿರಾ? ಹಾಗಿದ್ದರೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ.

ಸಂಗಾತಿಯ ಪ್ರೀತಿಗಾಗಿ ನೀವು ಹಾತೊರೆಯುತ್ತಿರಬಹುದು ಅಥವಾ ನಿಮ್ಮನ್ನು ಅವರು ಕಡೆಗಣಿಸುತ್ತಿರಬಹುದು ಇದನ್ನು ಸರಿಪಡಿಸಲು ಸರಳ ಮಾರ್ಗವೆಂದರೆ ನಿಮ್ಮ ಸಂಗಾತಿಯ ಹಳೆಯ ಬಟ್ಟೆಯಲ್ಲಿ ಐದು ಎಕ್ಕದ ಗಿಡದ ಎಲೆಯನ್ನು ಮುಚ್ಚಿಡಿ ಐದು ದಿನದ ನಂತರ ಅದನ್ನು ನೀರಿಗೆ ಬಿಡಿ ಹೀಗೆ ಮಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುತ್ತದೆ.

ಶ್ರೀ ಸುಬ್ರಹ್ಮಣ್ಯ ಸ್ವಾಮಿ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು.
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕುಟುಂಬದವರು, ಬಂಧುವರ್ಗದವರು ಇಂದು ಒಂದೇ ಕಡೆ ಕಾರ್ಯನಿಮಿತ್ತ ಸೇರುವ ನಿರೀಕ್ಷೆ ಕಾಣಬಹುದು. ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿ ಹಾಗೂ ಭವಿಷ್ಯದ ಬುನಾದಿಗೆ ಅಡಿಪಾಯ ಹಾಕಲಿದೆ. ಕೊಟ್ಟಿರುವ ಹಣಕಾಸನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಅಜಾಗರೂಕತೆಯಿಂದ ದೈಹಿಕ ನೋವು ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸಿದ್ಧರಾಗಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು. ಪ್ರೀತಿಯ ಮಾತುಗಳಿಂದ ಪತ್ನಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನವಾಗಿದ್ದು ವಿವಿಧ ರೀತಿಯ ಅವಕಾಶಗಳು ನಿಮಗೆ ದೊರಕಲಿದೆ. ನಿಮ್ಮ ಕೌಶಲ್ಯದ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಕುಟುಂಬದಲ್ಲಿ ಸಮೃದ್ಧತೆಯ ಸಂತೋಷದಾಯಕ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಾಳಿ ಆಂಜನೇಯ ಸ್ವಾಮಿ ಮಹಿಮೆ

ಕರ್ಕಟಾಕ ರಾಶಿ
ಬಂದು ವರ್ಗದಿಂದ ಕಸಿವಿಸಿ ಆಗುವಂತಹ ಘಟನೆಗಳು ನಡೆಯಬಹುದಾದ ಸಾಧ್ಯತೆಯಿದೆ. ಸಹೋದರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು, ಅವರ ವಿಶ್ವಾಸಗಳಿಸಿಕೊಳ್ಳಲು ಮುಂದಾಗಿ. ನಿಮ್ಮ ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ನಿಮ್ಮ ತಾಳ್ಮೆಯೇ ಶಕ್ತಿಯ ಸ್ವರೂಪ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ‘ವಿಟಿಲಿಗೊ’ ಏನಿದು ತೊನ್ನು ರೋಗ? ✍? ಡಾ| ಮುರಲೀ ಮೋಹನ್ ಚೂಂತಾರು

ಧನಸ್ಸು ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top