ಕುಟುಂಬ ಕಲಹಕ್ಕೆ ಬೇಡ ಚಿಂತೆ, ನೋಡಿರಿ ದಿನ ಭವಿಷ್ಯ.

ಕುಟುಂಬದಲ್ಲಿ ನಡೆಯುವ ಕಲಹವೂ ನಿಮಗೆ ಅತ್ಯಂತ ಮಾನಸಿಕ ವಾದಂತಹ ಸಮಸ್ಯೆ ತಂದುಕೊಡುತ್ತದೆ. ಇಂತಹ ಸಂದರ್ಭಗಳನ್ನು ಎದುರಿಸಲಾರದೆ ಹತಾಶ ಸ್ಥಿತಿ ತಲುಪುವಿರಿ. ಇದನ್ನು ಸರಿಪಡಿಸಲು ಶುಕ್ರವಾರದ ದಿನದಂದು ದುರ್ಗಾದೇವಿಯನ್ನು ಪ್ರಾರ್ಥಿಸಿ ಮತ್ತು ಒಂದು ನಿಂಬೆ ಹಣ್ಣನ್ನು ತೆಗೆದುಕೊಂಡು ಮನೆಯ ಮುಖ್ಯದ್ವಾರವನ್ನು ನಿವಾಳಿಸಿ ನಂತರ ಅದನ್ನು ಕತ್ತರಿಸಿ ಹೊಸಲಿನ ಬಳಿ ಇಡಿ ಇದರಿಂದ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ.

ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು.
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಗೃಹ ಸಂಬಂಧಿತ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ಪಡೆದುಕೊಳ್ಳುತ್ತೀರಿ. ನಿರೀಕ್ಷಿತ ಆರ್ಥಿಕ ಯೋಜನೆಯು ಕುಂಠಿತವಾಗಿದ್ದು ಸ್ವಲ್ಪಮಟ್ಟಿಗೆ ಹಣಕಾಸಿನಲ್ಲಿ ಹಿನ್ನಡೆ ಕಂಡುಬರಲಿದೆ. ಸಾಧು-ಸಂತರ ಪುಣ್ಯ ದರ್ಶನ ಪ್ರಾಪ್ತಿಯಾಗಲಿದೆ. ದೈವಿಕ ಹರಕೆಗಳನ್ನು ತೀರಿಸುವ ಮನಇಚ್ಚೆ ಕಾರ್ಯಗತವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣ ಪದ್ಧತಿಯ ಮಹತ್ವ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ. ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ. ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಬಹುದಿನದ ಕನಸು ನನಸಾಗುವ ಸಾಧ್ಯತೆಗಳು ಹತ್ತಿರದಲ್ಲಿದೆ. ಪ್ರಯತ್ನಶೀಲತೆ ನಿಮ್ಮ ಗುರಿ ತಲುಪಲು ಅಗತ್ಯವಿರುವುದು. ನಿಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ. ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ ಕಾಣಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಬರಲಿದೆ. ನಿಮ್ಮ ಮನೋಕಾಮನೆಗಳನ್ನು ಆದಷ್ಟು ಹತೋಟಿಯಲ್ಲಿಡುವುದು ಒಳ್ಳೆಯದು. ಸಂಗಾತಿಯು ನಿಮಗೆ ಉಡುಗೊರೆಯನ್ನು ನೀಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕುಟುಂಬದೊಂದಿಗೆ ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಸ್ಥಿತಿಯಲ್ಲಿ ಕಂಡುಬರಲಿದೆ. ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ

ಧನಸ್ಸು ರಾಶಿ
ಕುಟುಂಬದಲ್ಲಿ ಒತ್ತಡದ ವಾತಾವರಣವನ್ನು ಅನುಭವಿಸಬೇಕಾದ ಸಾಧ್ಯತೆ ಇದೆ. ಅಲಕ್ಷ ಮಾಡಿರುವ ಕಾರ್ಯವನ್ನು ಈ ದಿನ ಮರು ತಯಾರಿಯಿಂದ ಪ್ರಾರಂಭ ಮಾಡಲಿದ್ದೀರಿ. ಕಚೇರಿ ಕೆಲಸಗಳಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಕೆಲವರ ತಪ್ಪುಗಳನ್ನು ಮನ್ನಿಸಿ ನೀವು ಸಂತೋಷವನ್ನು ದಯಪಾಲಿಸುವ ಮನಸ್ಥಿತಿಯಲ್ಲಿ ಇರುವುದನ್ನು ಕಾಣಬಹುದು. ಭವಿಷ್ಯದ ಸ್ವರೂಪವನ್ನು ನಿರ್ಧರಿಸುವ ಕಾರ್ಯಗಳು ಸಮರ್ಥವಾಗಿ ಮಾಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಾಕಿ ಪಾವತಿಗಳು ನಿಮ್ಮ ಆರ್ಥಿಕ ಪರಿಸ್ಥಿತಿಗೆ ಅಧಿಕ ಹೊರೆ ತರುತ್ತದೆ. ಕಿರಿಕಿರಿಯೆನಿಸುವ ವಿಷಯಗಳನ್ನು ಆದಷ್ಟು ತೆಗೆದುಹಾಕಿ. ಮಾನಸಿಕ ಮತ್ತು ದೈಹಿಕ ವ್ಯಾಯಾಮಕ್ಕೆ ಒತ್ತು ನೀಡಿ. ಸಂಗಾತಿಯ ಇಷ್ಟಾರ್ಥ ಬಯಕೆಗಳು ತಿಳಿದುಕೊಳ್ಳುವ ಪ್ರಯತ್ನ ನಿಮ್ಮಿಂದ ಆಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ. ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮದುವೆ ಮಾಡಿಕೊಳ್ಳುವುದಕ್ಕೆ ಕುಜ ದೋಷ ಅಡ್ಡ ಬರುತ್ತಿದೆಯೇ..? ಈ ಪರಿಹಾರವನ್ನು ಮಾಡಿದ್ರೆ ಒಂದೇ ವಾರದಲ್ಲಿ ಕಂಕಣ ಬಲ ಗ್ಯಾರಂಟಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top