ವೈವಾಹಿಕ ಜೀವನದಲ್ಲಿ ಸಮಸ್ಯೆಯೇ ? ದಿನ ಭವಿಷ್ಯ ನೋಡಿರಿ.

ವೈವಾಹಿಕ ಜೀವನದಲ್ಲಿ ಸಮಸ್ಯೆ ಹಾಗೂ ವಿವಾಹದ ಶುಭಕಾರ್ಯಗಳಲ್ಲಿ ವಿಘ್ನಗಳು ಎದುರಾಗಿದ್ದರೆ ಸುಬ್ರಮಣ್ಯ ಸ್ವಾಮಿ ದರ್ಶನ ಮಾಡಿ ಮತ್ತು ಮಂಗಳವಾರದಂದು ಕೆಂಪು ಹೂವಿನಿಂದ ದೇವರನ್ನು ಪೂಜಿಸಿ ಇದರಿಂದ ಒಳಿತಾಗುವುದು.

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹೂಡಿಕೆಗಳ ಬಗ್ಗೆ ಆದಷ್ಟು ಗಮನವಿರಲಿ. ಹೊಸ ಪರಿಚಯಸ್ಥರನ್ನು ಹೆಚ್ಚು ಸಲುಗೆ ನೀಡುವುದು ಬೇಡ. ಪತ್ನಿಯಿಂದ ಸಂತೋಷ ಪ್ರಾಪ್ತಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬದಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಈ ದಿನ ಪ್ರೀತಿ ಪ್ರಣಯದಲ್ಲಿ ಹೆಚ್ಚಿನ ಕಾಲ ಕಳೆಯುವಿರಿ. ದೈವಿಕ ಕಾರ್ಯಕ್ರಮಗಳಿಗೆ ತೊಡಗುವ ಆಸಕ್ತಿ ಇದೆ. ವ್ಯವಹಾರದಲ್ಲಿ ಅನಾನುಕೂಲಕರ ವಾತಾವರಣ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕ ವ್ಯವಹಾರದಲ್ಲಿ ಪ್ರಾಬಲ್ಯ ಗಳಿಸಲು ಹೆಚ್ಚಿನ ಶ್ರಮ ಅವಶ್ಯಕತೆ ಇದೆ. ಕೆಲವು ಯೋಜನೆಗಳು ನಿರಾಶಾದಾಯಕ ವ್ಯವಸ್ಥೆಯಿಂದ ಕೂಡಿರಬಹುದು. ದಾಂಪತ್ಯದಲ್ಲಿ ಆದಷ್ಟು ಪ್ರೀತಿಯಿಂದ ನಡೆದುಕೊಳ್ಳುವುದು ಕ್ಷೇಮ. ಹಣಕಾಸಿನ ವ್ಯವಸ್ಥೆಯನ್ನು ಸಮತೋಲನ ಪಡಿಸಲು ಕಾರ್ಯ ಬದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

ಕರ್ಕಾಟಕ ರಾಶಿ
ಹಳೆಯ ವಸ್ತುಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಮನಸ್ಸು ಚಂಚಲ ರೀತಿಯಿಂದ ವರ್ತಿಸುತ್ತದೆ. ಕೊಟ್ಟಿರುವ ಸಾಲವನ್ನು ವಸೂಲಿ ಮಾಡುವ ಪ್ರಯತ್ನ ನಡೆಸಬೇಕಿದೆ. ಚರ್ಚಾಕೂಟಗಳು ವಿವಾದಾಸ್ಪದವಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೋಪ ಆವೇಷ ಒಳಿತಲ್ಲ, ಆದಷ್ಟು ಮನಸ್ಸನ್ನು ನಿಯಂತ್ರಿಸಿ. ಕುಟುಂಬದ ಇಚ್ಛೆಗನುಗುಣವಾಗಿ ನಡೆಯುವುದು ಒಳ್ಳೆಯದು. ನವೀನ ಕಾರ್ಯಕ್ರಮಗಳಲ್ಲಿ ಜಯ ಕಂಡುಬರುತ್ತದೆ. ಸ್ನೇಹಿತರಿಂದ ಅಡ್ಡಿ-ಆತಂಕಗಳು ಎದುರಾಗಬಹುದು. ಶ್ರಮದಾಯಕ ಕೆಲಸದಿಂದ ಆಯಾಸ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬಸ್ಥರಿಂದ ನಿಮ್ಮ ಯೋಜನೆಗಳಿಗೆ ಬೆಂಬಲ ದೊರೆಯಲಿದೆ. ಹೊಸ ಆಲೋಚನೆಗಳು ಪ್ರಗತಿಯತ್ತ ಸಾಗುವುದು. ಸ್ವತಂತ್ರ ಉದ್ದಿಮೆಗೆ ಬಂಡವಾಳದ ಸಮಸ್ಯೆ ಕಂಡುಬರುತ್ತದೆ. ಲೇವಾದೇವಿ ವ್ಯವಹಾರಗಳು ನಷ್ಟದಿಂದ ಕೂಡಿರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದಾಂಪತ್ಯದಲ್ಲಿ ಮುನಿಸಿಕೊಳ್ಳುವ ಸ್ವಭಾವ ಒಳಿತಲ್ಲ. ಚರ್ಚೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಹಿರಿಯರೊಡನೆ ವಾಗ್ವಾದ ಸಲ್ಲದು. ವ್ಯಾಪಾರದ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರಗಳು ಮನಸ್ತಾಪ ಹೊತ್ತು ತರುತ್ತದೆ. ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅತ್ಯಂತ ಆತ್ಮೀಯರು ದೂರ ಹೋಗುವ ಸಾಧ್ಯತೆ ಇದೆ. ಕಠೋರ ಮಾತುಗಳಿಂದ ವೈಮನಸ್ಸು ಹೆಚ್ಚಾಗುವುದು. ಆದಾಯ ಗಳಿಕೆಯಲ್ಲಿ ಮಂದಗತಿಯ ಸಾಧನೆ ಯಾಗುವುದು. ಜಮೀನು ಮಾರಾಟ ಪ್ರಕ್ರಿಯೆ ವಿಳಂಬವಾಗಲಿದೆ ಮೋಜು ಮಸ್ತಿಯ ಜೀವನಶೈಲಿಯನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗರಿಕೆಯಿಂದ ಜನ ದೃಷ್ಟಿ, ವಶೀಕರಣ ಸಮಸ್ಯೆಗಳಿಂದ ಪಾರಾಗಿ ದಿನಭವಿಷ್ಯ ನೋಡಿ.

ಧನಸ್ಸು ರಾಶಿ
ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ನೀವು ತ್ವರಿತವಾಗಿ ಹಣ ಮಾಡುವ ಬಯಕೆಯಿಂದ ಇನ್ನೊಬ್ಬರ ಮಾತುಗಳನ್ನು ಕೇಳಿ ಕಷ್ಟದಲ್ಲಿ ಸಿಲುಕಬೇಡಿ. ಬಂಧುವರ್ಗದವರೊಡನೆ ಆದಷ್ಟು ಪ್ರೇಮ ಮಯದ ವರ್ತನೆ ತೋರಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲವರು ನಿಮ್ಮನ್ನು ವಿನಾಕಾರಣ ಕೆಣಕಬಹುದು ನಿಮ್ಮ ತಾಳ್ಮೆ ಕಳೆದುಕೊಳ್ಳಬೇಡಿ. ಕದನ ಕಲಹದಂತಹ ವಿಷಯಗಳಿಂದ ಆದಷ್ಟು ದೂರವಿರುವುದು ಸೂಕ್ತ. ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು. ನಿಮ್ಮ ಮೃದುಸ್ವಭಾವವು ಎಲ್ಲರ ಮನವನ್ನು ಗೆಲ್ಲಲಿದೆ. ಈ ದಿನ ಸಂಗಾತಿಯೊಡನೆ ಭವಿಷ್ಯದ ಯೋಜನೆಗಳಿಗೆ ವಿಸ್ತೃತವಾದ ಚರ್ಚೆಗಳು ನಡೆಯುವ ಸಾಧ್ಯತೆ ಕಾಣಬಹುದು. ಕೆಲಸದಲ್ಲಿ ಕೃತಕತೆ ಬೇಡ ಇದು ಲಾಭ ತರುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗಲಿದೆ. ಗಣ್ಯವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆ ಕಾಣಬಹುದು. ಹಣ ಗಳಿಕೆ ವಿಷಯದಲ್ಲಿ ಉತ್ತಮ ಸ್ವರೂಪದಿಂದ ಕೂಡಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top