ಕೊರೋನ ಸೋಂಕಿಗೆ ಮತ್ತೊಂದು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಜೈಪುರ, ಮಾ.20: ಕೊರೋನ ವೈರಸ್‌ ಸೋಂಕಿಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಆ ಮೂಲಕ ಕೋವಿಡ್‌–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 5 ಕ್ಕೆ ಏರಿದೆ. ಭಾರತದ ಪ್ರವಾಸಕ್ಕೆ ಬಂದಿದ್ದ ಇಟಲಿಯ 69 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ.

ರಾಜಸ್ತಾನದ ಜೈಪುರದಲ್ಲಿ ಕೊರೋನ ಸೋಂಕಿತ ಇಟಲಿಯ ನಾಗರಿಕ ಸಾವನ್ನಪ್ಪಿದ್ದಾನೆ.

error: Content is protected !!

Join the Group

Join WhatsApp Group