ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 18ಕ್ಕೇರಿಕೆ

ಬೆಂಗಳೂರು, ಮಾ.21: ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 18ಕ್ಕೇರಿದೆ. ಶನಿವಾರ ಒಂದೇ ದಿನ ಮೂವರಿಗೆ ಕೊರೋನ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನ ಸೋಂಕು ಇರುವವರಿಗೆ ಹಾಗೂ ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಆಗಿರುವವರಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದ್ದು ಈ ವರೆಗೆ 4,390 ಜನರಿಗೆ ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

Also Read  ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ

error: Content is protected !!
Scroll to Top