ಕೊರೋನ ವೈರಸ್‌ಗೆ ಮತ್ತೊಂದು ಬಲಿ ದೇಶದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಲ್ಲಿ, ಮಾ.22: ಮಹಾಮಾರಿ ಕೊರೋನ ವೈರಸ್‌ಗೆ ಮುಂಬೈಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಲ್ಲಿ ವೈರಸ್‌ನಿಂದ ಹಸುನೀಗಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ಮೂಲದ 56 ವರ್ಷದ ವ್ಯಕ್ತಿಯೊಬ್ಬರು ವೈರಸ್’ಗೆ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ದೇಶದಲ್ಲಿ ಮಾರಕ ಕೊರೋನ ವೈರಸ್’ಗೆ ಆರು ಮಂದಿ ಬಲಿಯಾದಂತಾಗಿದೆ.

error: Content is protected !!