ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್

ಹೊಸದಿಲ್ಲಿ, ಮಾ.22: ಕೊರೋನ ವೈರಸ್ ದೇಶದ ವಿವಿಧ ಭಾಗಗಳಲ್ಲಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಸೇರಿದಂತೆ ದೇಶದ ಒಟ್ಟು 75 ಜಿಲ್ಲೆಗಳನ್ನು ಲಾಕ್ ಡೌನ್ ಸ್ಥಿತಿಯಲ್ಲಿರಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್‌ಡೌನ್ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

error: Content is protected !!
Scroll to Top