ಮುನಿಸಿಕೊಂಡಿರುವರು ಮತ್ತೆ ವಶವಾಗುವ ಸರಳ ತಂತ್ರ ಮತ್ತು ದಿನ ಭವಿಷ್ಯ

Astrology

ನಿಮ್ಮ ಸಂಗಾತಿ ಮುನಿಸಿಕೊಂಡು ಹೋಗಿರಬಹುದು ಅವರು ಮತ್ತೆ ಪ್ರೇಮದಿಂದ ನಿಮ್ಮ ಬಳಿ ಬರಲು ಉತ್ತರಾಣಿ ಗಿಡದ ಕಾಂಡಕ್ಕೆ ತಾಮ್ರದ ತಗಡಿನಲ್ಲಿ ಅವರ ಹೆಸರನ್ನು ಬರೆದು ಕಟ್ಟೆರಿ ಇದರಿಂದ ಅವರು ವಶ ವಾಗುವ ಸಾಧ್ಯತೆ ಇರುತ್ತದೆ.

ಶ್ರೀ ಬನಶಂಕರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಅತಿ ಹೆಚ್ಚು ಹಣ ಗಳಿಕೆ ಗಳಿಸಬೇಕೆಂಬ ನಿಮ್ಮ ಬಯಕೆ ಇದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಘಟನೆಗಳು ಜರಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳುವುದು ಉತ್ತಮ. ಇಂದು ಹಳೆಯ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡುತ್ತದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಹವಣಿಸುವುದು ತಡಮಾಡದೆ ಪ್ರಾರಂಭಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೊರಗಿನ ತಿನಿಸುಗಳನ್ನು ಆದಷ್ಟು ದೂರವಿಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ ಬಲಿಷ್ಠರಾಗಲು ಹಲವು ಹೆಜ್ಜೆ ಇಡಬೇಕಾದ ಸಂದರ್ಭ ಬರುತ್ತದೆ. ಕೆಲಸದಲ್ಲಿ ಪ್ರಶಂಸೆ ವ್ಯಕ್ತಪಡಿಸುವರು. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಪಡೆಯುವ ಸನ್ನಿವೇಶ ಸೃಷ್ಟಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರಿಯರು ನಿಮ್ಮಂತೆ ಆಗಬೇಕೇ? ನೋಡಿರಿ ದಿನ ಭವಿಷ್ಯ. 9945410150

ಕರ್ಕಟಾಕ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನವೀನ ಕಾರ್ಯಕ್ರಮಗಳನ್ನು ರೂಪಿಸದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಲು ಯೋಜನೆಗಳನ್ನು ಮಾಡಲಿದ್ದೀರಿ. ಗುರಿ ಮುಟ್ಟುವ ತನಕ ಅನಗತ್ಯ ವಿಚಾರಗಳಲ್ಲಿ ಕಾಲ ಕಳೆಯಬೇಡಿ. ಕೆಲಸವನ್ನು ಬೇಗನೆ ಮಾಡಿ ಮುಗಿಸುವ ಪ್ರಯತ್ನ ಪಡುವಿರಿ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ವಿಷಯವಾಗಿ ಸೂಕ್ತ ಕಾಳಜಿ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನ ಲವಲವಿಕೆಯಿಂದ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಕೆಲಸದಲ್ಲಿ ನಿಷ್ಠೆ ಲಾಭ ತಂದುಕೊಡುವುದು ನಿಶ್ಚಿತ. ಕೆಲವರು ಅನಗತ್ಯವಾಗಿ ನಿಮ್ಮನ್ನು ಪ್ರೇರೇಪಿಸಬಹುದು ಆದಷ್ಟು ಎಚ್ಚರವಿರಿ. ಕೆಲಸದ ಒತ್ತಡವನ್ನು ಮನೆಯತನಕ ತರುವುದು ಬೇಡ. ಉದ್ಯೋಗದ ಅವಕಾಶಗಳು ಹೇರಳವಾಗಿ ಕಂಡು ಬರುತ್ತದೆ. ಮನೋ ನೆಮ್ಮದಿಗಾಗಿ ಪ್ರವಾಸ ಕಾರ್ಯ ಅಥವಾ ದೃವ ದರ್ಶನಕ್ಕೆ ಸಿದ್ಧತೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪಾಲುದಾರರಿಂದ ಈ ದಿನ ಹೆಚ್ಚಿನ ಸಂಕಷ್ಟಗಳು ಪ್ರಾಪ್ತಿಯಾಗಬಹುದು. ರಾಜಿ ಪ್ರಕ್ರಿಯೆಗಳಲ್ಲಿ ಮಧ್ಯಸ್ಥಿಕೆ ವಹಿಸುವ ಬೇಡ. ಈ ದಿನ ಬಂಧುಮಿತ್ರರು ಮನೆಗೆ ಆಗಮನ ಆಗಬಹುದು. ದುಂದುವೆಚ್ಚ ಮಾರಕವಾಗುತ್ತದೆ ಎಚ್ಚರವಿರಲಿ. ಮಕ್ಕಳಿಂದ ಸಂತೋಷದ ವಾತಾವರಣ ಮನೆಯಲ್ಲಿ ಕಾಣಬಹುದು. ಸಮಾಜಮುಖಿ ಕಾರ್ಯಗಳಿಂದ ಪ್ರಶಂಸೆ ಪಡೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೋಕಾಮನೆಗಳ ವಶ ಸಿದ್ದಿ ತಂತ್ರ ನೋಡಿರಿ ದಿನ ಭವಿಷ್ಯ.9945410150

ವೃಶ್ಚಿಕ ರಾಶಿ
ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಬಹುದು. ಸಾಂಸಾರಿಕ ಜೀವನ ಅಷ್ಟೇನು ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ಅವಶ್ಯಕತೆ ಇದೆ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸದಲ್ಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಮಾಡಿಕೊಳ್ಳುವಿರಿ. ಮನೆಯಲ್ಲಿ ಎದುರಾಗುವ ಕಲಹಗಳನ್ನು ಸುಖಾಸುಮ್ಮನೆ ದೊಡ್ಡದಾಗಿ ಮಾಡಬೇಡಿ. ಪ್ರೇಮ ಜೀವನಕ್ಕೆ ಕಾಲಿಡುವ ಲಕ್ಷಣಗಳು ಕಾಣಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ಕೆಲಸದಿಂದ ಹೆಚ್ಚಿನ ಆಯಾಸ ಪಡುವಿರಿ. ಕೆಲಸದ ಬದಲಾವಣೆ ನಿಮ್ಮ ಮನದಲ್ಲಿ ಯೋಚನೆ ಬಂದಿದ್ದರೆ ಇನ್ನಷ್ಟು ದಿನ ಕಾಯಬೇಕಾಗಬಹುದು. ಇಂದು ವಾತಾವರಣವನ್ನು ಮುಕ್ತವಾಗಿ ಆಸ್ವಾದಿಸುವಿರಿ. ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಂದ ತೊಂದರೆ ಸಾಧ್ಯತೆ. ಶುಭಸುದ್ದಿ ನಿಮ್ಮನ್ನು ಇಂದು ಸಂತೋಷವಾಗಿ ಇರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೌಟುಂಬಿಕ ಜವಾಬ್ದಾರಿಗಳು ನೀವು ನಿಭಾಯಿಸಲು ಸಜ್ಜಾಗಿ. ನಿಮ್ಮ ಯೋಜನೆಗಳಿಂದ ಉತ್ತಮ ಲಾಭ ಗಳಿಕೆ ಸಾಧ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರೊಡನೇ ಪಾಲ್ಗೊಳ್ಳುವಿರಿ. ಗೃಹ ಸಂಬಂಧಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಗೃಹ ಅಥವಾ ಜಮೀನು ಖರೀದಿಗೆ ಉತ್ತಮ ಅವಕಾಶಗಳಿವೆ. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣಬಹುದು. ಆರೋಗ್ಯದ ಕಡೆಗೆ ಸೂಕ್ತ ಗಮನವಹಿಸುವುದು ಉತ್ತಮ. ಸಣ್ಣ ಜಗಳವು ದಂಪತಿಗಳಲ್ಲಿ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ► ಅಡುಗೆ ಮಾಹಿತಿ ► ರುಚಿಯಾದ ಅಕ್ಕಿ ಪಾಯಸ ಮಾಡುವ ವಿಧಾನ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top