ಸಂಗಾತಿಯನ್ನು ಮರಳಿ ಪಡೆಯುವ ವಶ ಮಂತ್ರ ಮತ್ತು ದಿನ ಭವಿಷ್ಯ

Astrology

ನಂಬಿದ ಸಂಗಾತಿ ಮೋಸ ಮಾಡಿ ದೂರ ಹೋಗಬಹುದು ಅಥವಾ ನಿಮ್ಮನ್ನು ಅಲಕ್ಷ ಮಾಡಬಹುದು ಇಂತಹ ವಿಷಮ ಸ್ಥಿತಿಯಿಂದ ಹೊರಬರಲು ಹಾಗೂ ನಿಮ್ಮ ಸಂಗಾತಿಯು ನಿಮ್ಮ ವಶಕ್ಕೆ ಬರಲು ಈ ಸರಳ ಪರಿಹಾರ ಮಾಡಿ.
ಯಾಂ ಓಂಮಮ ತ್ರಿಯಂಬಕ್‌ ವಾಜಾಮಾಹೇ ಸುಗಂಧೀತ್‌ ಇಚ್ಚಾಂ ವೇದಾನಾಮಾಮ
ಊರ್ವಾರೂ ಕಾಮಯೀವ ಬಂಧನಾತ್‌ ಐತೋಃ ಮೌಕ್ಷಿಯಃ ಮಾಮೌತ್‌
ಈ ಮಂತ್ರವನ್ನು ನಿಮ್ಮ ಇಚ್ಛಾ ಸಂಗಾತಿಯ ಯಾವುದಾದರೂ ಒಂದು ವಸ್ತುಗಳನ್ನು ಮುಂದೆ ಇಟ್ಟುಕೊಂಡು ದಿನಾ 21 ಬಾರಿ ಜಪಿಸಬೇಕು.

ಶ್ರೀ ಕಾಲಭೈರವೇಶ್ವರ ದೇವನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಆರ್ಥಿಕ ವಿಷಯವಾಗಿ ನಿಮ್ಮನ್ನು ಪುಸಲಾಯಿಸಿ ಮೋಸ ಮಾಡಬಹುದು ಎಚ್ಚರವಾಗಿರಿ. ಜಲ ಸಂಬಂಧಿತ ಕ್ರೀಡೆಗಳಲ್ಲಿ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ಗೋಷ್ಠಿಗಳಲ್ಲಿ ನಿಮ್ಮ ಮಾತುಗಳು ಅತ್ಯಂತ ಪ್ರಕರವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಕಾರ್ಯಗಳಲ್ಲಿ ಯಶಸ್ವಿಗೊಳಿಸಲು ಪ್ರಯತ್ನಶೀಲತೆಯ ಗುಣ ಅತ್ಯವಶ್ಯಕವಾಗಿದೆ. ಕೆಲವು ನಿಲುವುಗಳಿಂದ ಜೀವನದ ಸ್ಪಷ್ಟವಾದ ದಾರಿಯನ್ನು ಹುಡುಕಲು ಸಮರ್ಥರಾಗುವಿರಿ. ಆತ್ಮೀಯರು ನಿಮ್ಮ ಭಾವನೆಗೆ ಧಕ್ಕೆ ಬರುವ ಹಾಗೆ ನಡೆದುಕೊಳ್ಳಬಹುದು. ನೀವು ಈ ದಿನ ಏಕಾಂಗಿತನ ಅನುಭವಿಸಲು ಬಯಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಲ್ಲಿರುವ ಪ್ರತಿಭಾಶಕ್ತಿಯನ್ನು ಜನಗಳಿಗೆ ತೋರಿಸುವುದು ಅಗತ್ಯವಾಗಿದೆ, ಇದರಿಂದ ಅವಕಾಶಗಳು ಹೆಚ್ಚಾಗುವುದು ಖಂಡಿತ. ಹೆಚ್ಚುವರಿ ಕೆಲಸಗಳಿಂದ ಆಯಾಸ ಹೆಚ್ಚಾಗಬಹುದು. ಹಣಕಾಸಿನ ವಿಷಯವಾಗಿ ದುಂದುವೆಚ್ಚ ಹೆಚ್ಚಾಗಲಿದೆ. ಅನುಪಯುಕ್ತ ವಸ್ತುಗಳ ಖರೀದಿಗೆ ಮುಂದಾಗುವುದು ತಪ್ಪಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸುಬ್ರಹ್ಮಣ್ಯ ಸ್ವಾಮಿಯ ನೆನೆದು ದಿನಭವಿಷ್ಯ ನೋಡೋಣ

ಕರ್ಕಾಟಕ ರಾಶಿ
ನೀವು ಈ ದಿನ ಕೆಲವು ಬೇಡಿಕೆಗಳನ್ನು ಕೆಲಸದಲ್ಲಿ ಅಥವಾ ಕುಟುಂಬದಲ್ಲಿ ಇಡಬಹುದು, ನಿಮ್ಮ ಬೇಡಿಕೆಗಳಿಗೆ ಮಾನ್ಯತೆ ಸಿಗದಿರುವ ಸಾಧ್ಯತೆ ಇದೆ. ನಿಮ್ಮ ಕಾರ್ಯಗಳನ್ನು ವಿಶಾಲ ದೃಷ್ಟಿಕೋನದಲ್ಲಿ ಬೆಳೆಸುವುದಕ್ಕೆ ಪ್ರಯತ್ನಿಸಿ. ಕೆಲಸದ ಜೊತೆಗೆ ಉಪಕಸುಬು ಮರೆಯದಿರಿ. ಮನಸ್ಸಿನಲ್ಲಿರುವ ವಿಶಿಷ್ಟ ಯೋಜನೆಗೆ ಹತ್ತಿರದಲ್ಲಿ ಕಾಲ ಕೂಡಿ ಬರುವ ಸನ್ನಿವೇಶವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ಅಸಮತೋಲನ ಕಾಣಬಹುದು. ನಿಮ್ಮ ಕೆಲವು ಸಮಸ್ಯೆಗಳಿಗೆ ಮಿತ್ರರು ಸಹಾಯ ಮಾಡುವ ಸಾಧ್ಯತೆ ಇದೆ. ಮಾನಸಿಕ ಖಿನ್ನತೆಗೆ ಒಳಗಾಗಬಹುದು ಆದಷ್ಟು ಕೆಲಸದ ವಿಷಯವಾಗಿ ಪಾಲ್ಗೊಳ್ಳುವುದು ಉತ್ತಮ. ನಿಮ್ಮ ವಿರುದ್ಧ ಆತ್ಮೀಯ ವ್ಯಕ್ತಿಗಳು ಮಾತನಾಡಬಹುದು ಅವನ್ನೆಲ್ಲ ಅಲಕ್ಷಿಸಿ ಮುಂದೆ ಸಾಗಿ. ಉದ್ಯೋಗ ಸ್ಥಳದಲ್ಲಿನ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಲು ಪ್ರಯತ್ನಿಸಿ. ಇಂದು ಗೃಹ ಚಟುವಟಿಕೆ ಕಾರ್ಯಗಳನ್ನು ಮಾಡಲು ಮನಸ್ಸು ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಾಂಸಾರಿಕ ಜೀವನದಲ್ಲಿ ಕಲಹ ಕದನವನ್ನು ತೆಗೆದುಹಾಕಿ ಪ್ರೀತಿ ಬಾಂಧವ್ಯವನ್ನು ಬೆಳೆಸಿರಿ. ಹಿರಿಯರ ಹಾಗೂ ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುತ್ತದೆ, ಇದು ನಿಮಗೆ ಹೆಚ್ಚಿನ ಒತ್ತಡ ತಂದೊಡ್ಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಉಳಿತಾಯ ಮಾಡದೆ ಸಮಸ್ಯೆಯಲ್ಲಿ ಸಿಲುಕಬಹುದು. ಹಿರಿಯರು ತಮ್ಮ ಇಚ್ಛಾನುಸಾರ ನಿಮಗೆ ಬಳುವಳಿ ರೂಪದಲ್ಲಿ ನಿಮ್ಮ ಭವಿಷ್ಯಕ್ಕೆ ಪೂರಕವಾಗುವ ವಾತಾವರಣ ನಿರ್ಮಿಸಿ ಕೊಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕಚೇರಿ ವ್ಯಾಜ್ಯಗಳಲ್ಲಿ ನಿಮ್ಮ ಹಿತ ನೆರವೇರುವ ಸಾಧ್ಯತೆ ಇದೆ. ಕಾರ್ಯಗಳು ಮಾಡುವ ಮುನ್ನ ಕೆಲಸದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ. ಸಂಗಾತಿಯೊಡನೆ ಮನೋರಂಜನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೊಸ ಒಪ್ಪಂದಗಳನ್ನು ಈ ದಿನ ಮಾಡಲು ಬಯಸುವಿರಿ, ಎಚ್ಚರ ಇರಬೇಕಾದ ಸಮಯವಿದು ಯೋಜನೆಯ ಲಾಭಾಂಶವಾಗಿ ಕಂಡರೂ ಸಹ ಅದು ಒಳಭಾಗದಲ್ಲಿ ನಕಾರಾತ್ಮಕ ಫಲಿತಾಂಶದಿಂದ ಕೂಡಿರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಧೈರ್ಯೇ ಸಾಹಸೇ ಲಕ್ಷ್ಮಿ. ಇದು ಬೆಳವಣಿಗೆ ಅವಶ್ಯಕ ಮಾರ್ಗ. ನೋಡಿ ರಾಶಿ ಫಲ.

ವೃಶ್ಚಿಕ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಮಯವಿದು. ಇನ್ನೊಬ್ಬರನ್ನು ನಂಬಿ ಜೀವನ ನಡೆಸುವುದನ್ನು ತ್ಯಜಿಸತಕ್ಕದ್ದು. ಕೆಲಸದಲ್ಲಿ ಆದಷ್ಟು ಪಾಲ್ಗೊಳ್ಳಿ. ಸೋಮಾರಿತನ ಅಥವಾ ಅಂಜಿಕೆಯ ಸ್ವಭಾವನ್ನು ತೆಗೆದಿಟ್ಟು ಮುನ್ನಡೆಯಿರಿ. ದೈವ ಕೃಪಾಕಟಾಕ್ಷಕ್ಕೆ ಮೊರೆಹೋಗುವ ಸಾಧ್ಯತೆ ಕಾಣಬಹುದು. ಯಶಸ್ವಿದಾಯಕ ನಿರ್ಣಯಗಳು ನಿಮ್ಮಿಂದ ಈ ದಿನ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಣಕಾಸಿನ ವ್ಯವಹಾರ ನಿಮ್ಮ ವಿಚಾರದಂತೆ ನಡೆಯಲಿದೆ. ವ್ಯವಹಾರದಲ್ಲಿ ಆದಷ್ಟು ಇನ್ನೊಬ್ಬರ ಹಸ್ತಕ್ಷೇಪವನ್ನು ತಡೆಗಟ್ಟಿ. ನೀವು ಮಾಡುವ ಕಾರ್ಯಗಳು ಪ್ರಶಂಸೆ ಪಡೆಯಲಿದೆ. ನಿಮ್ಮ ವಿಚಾರಗಳಂತೆ ಯೋಚಿಸುವ ಗೆಳೆಯರು ಸಿಗಬಹುದು. ಅಸಾಧ್ಯವಾದ ಕಾರ್ಯಗಳನ್ನು ಸಲೀಸಾಗಿ ಮಾಡಿಮುಗಿಸುವ ವಿಚಾರಶಕ್ತಿ ನಿಮ್ಮಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣದ ಬಗ್ಗೆ ತಿಳಿಯೋಣ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top