ನೆಲ್ಯಾಡಿ: ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.30. ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನೆಲ್ಯಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿಯ ಕೌಕ್ರಾಡಿ ಗ್ರಾಮದ ಭೂತಲಡ್ಕ ನಿವಾಸಿ ಬಾಬು ಮುಗೇರ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಬು ಮುಗೇರ ಜುಗುಪ್ಸೆಗೊಂಡು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Scroll to Top