ದ.ಕ. ಜಿಲ್ಲೆ: ನಾಳೆಯಿಂದ ಎಲ್ಲಾ ದಿನಸಿ ಅಂಗಡಿ, ತರಕಾರಿ,‌ಫ್ರೂಟ್ ಅಂಗಡಿಗಳು 12 ಗಂಟೆಯವರೆಗೆ ಓಪನ್

ದ.ಕ. ಜಿಲ್ಲೆ: ನಾಳೆಯಿಂದ ಎಲ್ಲಾ ದಿನಸಿ ಅಂಗಡಿ, ತರಕಾರಿ,‌ಫ್ರೂಟ್ ಅಂಗಡಿಗಳು ಬೆಳಿಗ್ಗೆ 7 ರಿಂದ 12 ಗಂಟೆಯವರೆಗೆ ಓಪನ್

ಹಾಲು, ಮೆಡಿಕಲ್‌, ಗ್ಯಾಸ್ ವಿತರಣೆ, ಪೆಟ್ರೋಲ್ ಪಂಪ್, ಬ್ಯಾಂಕ್ ಗಳು ಎಂದಿನಂತೆ ಓಪನ್

ಪೆಟ್ರೋಲ್ ಪಂಪ್ ನಲ್ಲಿ ಖಾಸಗಿ ವಾಹನಗಳಿಗೆ ಬೆಳಿಗ್ಗೆ 7 ರಿಂದ 12 ರವರೆಗೆ ಮಾತ್ರ ಸೇವೆ. ಗೂಡ್ಸ್ ವಾಹನಗಳಿಗೆ ಇಡೀ ದಿನ ಸೇವೆ.

ಮಧ್ಯಾಹ್ನ 12 ಗಂಟೆಯ ನಂತರ ಸಂಚರಿಸುವ ಖಾಸಗೀ ವಾಹನಗಳು ಸೀಝ್

error: Content is protected !!
Scroll to Top