ರಾಮನಾಮ ಜಪಿಸುತ್ತ ದಿನಭವಿಷ್ಯ ನೋಡೋಣ

ಸಮಸ್ಯೆಗಳ ಸುಳಿವಿನಿಂದ ನೊಂದಿದ್ದರೆ ಮತ್ತು ಜೀವನದಲ್ಲಿ ನಿಮ್ಮ ಕಾರ್ಯಗಳಿಗೆ ಸೂಕ್ತಸ್ಥಾನ, ಮಾನ, ಬೆಲೆ, ಗೌರವ ಸಿಗಬೇಕೆನ್ನುವ ಎನ್ನುವ ಭಾವನೆ ನಿಮ್ಮಲ್ಲಿ ಮೂಡುವುದು ಸಹಜ. ಇಂತಹ ಬೆಳವಣಿಗೆಗೆ ತಾವು ಪೂರಕವಾದ ವ್ಯವಸ್ಥೆ ಕಲ್ಪಿಸಿಕೊಳ್ಳಬಹುದು, ಅದ್ಯಾಕೋ ನೆಮ್ಮದಿ ಅಥವಾ ಬೆಳವಣಿಗೆ ಮರಿಚೀಕೆಯಾಗುತ್ತದೆ ಇಂತಹ ಸಮಯದಲ್ಲಿ ಅಥವಾ ಪ್ರತಿನಿತ್ಯ ಸಹ ಆಂಜನೇಯ ದೇಗುಲದಲ್ಲಿ ರಾಮ ನಾಮಸ್ಮರಣೆ ಮಾಡಿ ಇದರಿಂದ ನಿಮ್ಮ ಜೀವನದ ಭಾಗ್ಯೋದಯ ಪ್ರಾರಂಭವಾಗುವುದು. ನಂಬಿದವರನ್ನು ನಮ್ಮ ರಾಮ ಎಂದಿಗೂ ಕೈ ಬಿಡುವುದಿಲ್ಲ ಎಂಬುದು ಸತ್ಯ.

ಶ್ರೀ ರಾಮನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೌಟಂಬಿಕ, ದಾಂಪತ್ಯ ಸಮಸ್ಯೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಮಿಥುನ ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಯೋಜನೆಗಳಲ್ಲಿ ಪ್ರಬುದ್ಧರಾಗಿ ವರ್ತಿಸುವಿರಿ. ನಯವಾದ ಮಾತುಗಳಿಂದ ಸಮಸ್ಯೆಗಳ ಪರಿಹಾರವನ್ನು ಹುಡುಕುವಿರಿ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು. ಹೆಚ್ಚಿನ ಸ್ಥಾನಮಾನದ ನಿರೀಕ್ಷೆ ನೆರವೇರುವ ಸಾಧ್ಯತೆ ಇದೆ. ಮನೆಯಲ್ಲಿ ಶುಭ ಸುದ್ದಿ ಕೇಳಿ ಬರುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪರಿಚಿತರೊಡನೆ ವ್ಯವಹಾರ ಸಲ್ಲದು. ನಿಮ್ಮ ಗ್ರಾಹಕರನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಒಳಿತು. ಉದ್ಯೋಗದಲ್ಲಿ ಪೈಪೋಟಿ ಹೆಚ್ಚಾಗಲಿದೆ. ನಿಮ್ಮ ಕೆಲವು ವ್ಯವಹಾರಗಳು ಲಾಭಾಂಶ ರಹಿತವಾಗಿ ಕಂಡುಬರಬಹುದು. ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಲು ಪ್ರಯತ್ನಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೌಟುಂಬಿಕ ಕಲಹವೇ? ಹೀಗೆ ಮಾಡಿ

ಧನಸ್ಸು ರಾಶಿ
ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಾಂತ್ರಿಕ ದೋಷಗಳ ವಿಮುಕ್ತಿಗೆ ಬಗಲಮುಖಿ ಮಂತ್ರ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top