ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ ➤ ಬೆಳ್ಳಂಬೆಳಗ್ಗೆ ಕಡಬ ಪೊಲೀಸರಿಂದ ಹಲವು ವಾಹನಗಳ ಸೀಝ್

(ನ್ಯೂಸ್ ಕಡಬ) newskadaba.com ಕಡಬ, ಎ.03. ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವಯ ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿರುವ ಕಡಬ ಪೊಲೀಸರು ಅನಗತ್ಯ ತಿರುಗಾಡುವವರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.

ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಸಾರ್ವಜನಿಕರು ಕಾನೂನನ್ನು ಉಲ್ಲಂಘಿಸುತ್ತಿದ್ದರು‌. ಅಂತಹವರಿಗೆ ಶಾಕ್ ನೀಡಿರುವ ಪೊಲೀಸರು ಹಲವು ಖಾಸಗಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

Scroll to Top