ಕಾಸರಗೋಡು, ಎ.4: ಕೇರಳದ ಇತರ ಜಿಲ್ಲೆಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಕಾಸರಗೋಡು ಜಿಲ್ಲೆಯಲ್ಲಿ ಏರಿಕೆಯಾಗುತ್ತಾ ಇದ್ದು, ಶನಿವಾರ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ 11 ಪ್ರಕರಣ ಶನಿವಾರ ಪತ್ತೆಯಾಗಿದ್ದು , ಈ ಪೈಕಿ ಆರು ಪ್ರಕರಣ ಕಾಸರಗೋಡಿಗೆ ಸೇರಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿದೆ.
ಕಾಸರಗೋಡಿನ ಸೋಂಕಿತರ ಪೈಕಿ ಮೂವರು ದುಬೈಯಿಂದ ಬಂದವರಾಗಿದ್ದು, ಓರ್ವ ನಿಝಾಮುದ್ದೀನ್ನಿಂದ ಬಂದವರೆಂದು ಆರೋಗ್ಯ ಇಲಾಖೆ ತಿಳಿಸಿದೆ.
Related Posts:
- ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ
- ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ
- ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ
- ಕೇಂದ್ರ ಸಚಿವ ಹೆಚ್ಡಿಕೆ ಮತ್ತು ನಿಖಿಲ್ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು
- ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!
- ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!
- HSRP ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ
- ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನ
- ಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನ
- ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು- ಸಿವಿಲ್ ನ್ಯಾಯಾಧೀಶೆ ಬಿ.ಜಿ.ಶೋಭಾ
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
- ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ
- ದೇವಸ್ಥಾನದಲ್ಲಿ ಸುಡುಮದ್ದು ಸ್ಫೋಟ: ಮೃತರ ಸಂಖ್ಯೆ 4ಕ್ಕೆ ಏರಿಕೆ..!
- ಬೈಕ್- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ
- ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು - ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ…
- ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!