ಕೊಂಬಾರು ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ.30, ಕೊಂಬಾರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಜಂಟಿ ಆಶ್ರಯದಲ್ಲಿ ಕೊಂಬಾರು ಗ್ರಾಮದ ಸ್ಮಶಾನ ಜಾಗದ ಸ್ವಚ್ಚತಾ ಕಾರ್ಯ ನಡೆಯಿತು.


ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ಕುಮಾರ್, ಪಿಡಿಓ ರಾಘವೇಂದ್ರ, ಯೋಜನೆಯ ಕೊಂಬಾರು ಒಕ್ಕೂಟ ಅಧ್ಯಕ್ಷ ಲಿಂಗಪ್ಪ ಗೌಡ ಪೊರ್ದೇಲು, ಸೇವಾಪ್ರತಿನಿಧಿಪರಮೇಶ್ವರ ಉರುಂಬಿ, ಸಿರಿಬಾಗಿಲು ಮತ್ತು ಬಿಳಿನೆಲೆ ಸೇವಾಪ್ರತಿನಿಧಿ ವಿನೋದ್ ಕೆ ಸಿ ಮೊದಲಾದವರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Scroll to Top