ಸತಿ-ಪತಿ ಸಮಸ್ಯೆಯೇ? ದಿನ ಭವಿಷ್ಯ ನೋಡಿ. 9945410150

ಸತಿಪತಿ ಕಲಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಕುಟುಂಬದಲ್ಲಿ ಮತ್ತು ನಿಮ್ಮಲ್ಲಿ ಮನಃಶಾಂತಿ ನೆಮ್ಮದಿಯಿರುವುದಿಲ್ಲ. ಇಂತಹ ತೀವ್ರತರನಾದ ಸಮಸ್ಯೆಯನ್ನು ಅನುಭವಿಸುತ್ತಾ ಕೊರಗಬೇಡಿ ಈ ಪರಿಹಾರ ಆಚರಿಸಿ.
ಬಿಳಿ ಎಕ್ಕದ ಹೂವನ್ನು ತೆಗೆದುಕೊಂಡು ನಿಮ್ಮ ಕೈಯಾರೆ ಹಾರದ ರೀತಿಯಲ್ಲಿ ಪೋಣಿಸಿ ಗಣಪತಿಗೆ ಅರ್ಪಿಸಿ ಹೀಗೆ ಪ್ರತಿ ಮಂಗಳವಾರ 9 ವಾರಗಳ ಕಾಲ ಮಾಡತಕ್ಕದ್ದು.

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಜಮೀನು ಮಾರಾಟ ಮಾಡುವ ವಿಷಯ ಈ ದಿನ ಪ್ರಸ್ತಾಪಕ್ಕೆ ಬರಬಹುದು. ಪತ್ನಿಯೊಂದಿಗೆ ಮನಸ್ಥಾಪ ಹೆಚ್ಚಾಗದಂತೆ ಪರಿಹರಿಸಲು ಸನ್ನದ್ಧರಾಗಿ. ವಿವೇಚನಾರಹಿತ ಹೂಡಿಕೆಗಳಿಂದ ನಷ್ಟ ಆಗಬಹುದು. ಸಮಾನ ಮನಸ್ಕರೊಡನೆ ಉದ್ಯೋಗದ ವಿಷಯವಾಗಿ ಚರ್ಚೆ ನಡೆಯಲಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗುವ ಲಕ್ಷಣಗಳಿವೆ. ಹಳೆಯ ಹೂಡಿಕೆಗಳಿಂದ ಲಾಭ ಕಾಣಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಬಂಧಿಕರ ಆಗಮನದಿಂದ ಖರ್ಚುಗಳು ಹೆಚ್ಚಾಗುತ್ತದೆ ಹಾಗೂ ನಿಮ್ಮಲ್ಲಿ ಕಸಿವಿಸಿ ವಾತಾವರಣ ಇರಲಿದೆ. ಆರ್ಥಿಕ ಪುನಶ್ಚೇತನಕ್ಕೆ ತಾಂತ್ರಿಕವಾಗಿ ಅಭಿವೃದ್ಧಿಯನ್ನು ಕಾಣುವುದು ಅತ್ಯವಶ್ಯಕವಾಗಿದೆ. ವ್ಯವಹಾರದಲ್ಲಿ ಉತ್ತಮ ನಿರ್ವಹಣೆ ನಿಮ್ಮಲ್ಲಿ ಕಾಣಬಹುದು. ನಿಮ್ಮ ಮಾಹಿತಿ ನಿಖರವಾಗಿ ಇರಲಿದೆ. ಆರ್ಥಿಕ ವಿಷಯದಲ್ಲಿ ಬಹಳಷ್ಟು ಪರಿಶ್ರಮ ಅಗತ್ಯವಾಗಿ ಬೇಕಾಗಿದೆ. ಸಾಂಪ್ರದಾಯಿಕ ಕಲೆಗಳು ಹಾಗೂ ಕುಶಲಕರ್ಮಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕುಟುಂಬದ ನಿರ್ವಹಣೆಗೆ ಅಗತ್ಯ ಹಣಕಾಸು ಹೊಂದಾಣಿಕೆ ಮಾಡಲು ಹರಸಾಹಸ ಪಡುವಿರಿ. ನಿಮ್ಮ ಕೆಲವು ಮಾತುಗಳು ಬರೀ ಪೊಳ್ಳು ವೇದಾಂತ ಎನಿಸಿಕೊಳ್ಳಬಹುದು ಆದಕಾರಣ ಮಾತಿಗಿಂತ ಕೃತಿಗೆ ಹೆಚ್ಚು ಆದ್ಯತೆ ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍🏻 ಡಾ. ಮುರಲೀ ಮೋಹನ ಚೂಂತಾರು

ಕರ್ಕಾಟಕ ರಾಶಿ
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಆರ್ಥಿಕ ದೃಷ್ಟಿಯಿಂದ ಭವಿಷ್ಯದ ಬುನಾದಿಗೆ ಕೆಲವು ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳುವ ಸಾಧ್ಯತೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಇಂದು ಸುಂದರವಾದ ವಸ್ತುಗಳಲ್ಲಿ ಹಾಗೂ ಪ್ರಕೃತಿಯೊಳಗಿನ ಒಡನಾಟಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ನಿಮ್ಮ ಕೆಲಸಗಳಲ್ಲಿ ಜನರಿಂದ ಪ್ರೋತ್ಸಾಹ, ಮನ್ನಣೆ ಸಿಗಲಿದೆ. ಮಕ್ಕಳಲ್ಲಿ ಉದ್ಯೋಗದ ಶುಭ ಸುದ್ದಿ ಕೇಳುತ್ತೀರಿ. ಇಂದು ನೀವು ವಿಶ್ರಾಂತಿ ಬಯಸುವ ದಿನ. ಕೆಲಸದ ಹೆಚ್ಚಿನ ನಿರ್ವಹಣೆಯಿಂದ ಆಯಾಸ ಆವರಿಸಬಹುದು. ಗೃಹ ಚಟುವಟಿಕೆಗಳಲ್ಲಿ ಹೆಚ್ಚಿನ ಸಂತೋಷ ಕಾಣುವಿರಿ. ವೃತ್ತಿಬದುಕಿನಲ್ಲಿ ನಿಮ್ಮ ಸಾಧನೆಯ ದಾರಿ ಉತ್ತಮವಾಗಿದ್ದು, ಆರ್ಥಿಕ ವ್ಯವಹಾರ ಸಹಿತ ಅತ್ಯುತ್ತಮ ದಿಂದ ಕೂಡಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಡದಿಯ ಪ್ರೇಮವು ನಿಮ್ಮನ್ನು ಚೈತನ್ಯದಿಂದಿರಲು ಹಾಗೂ ಯುವಕರಂತೆ ಸದಾ ಲವಲವಿಕೆ ಆಗಿರಲು ಸಹಕಾರಿಯಾಗಿರುತ್ತದೆ. ಮಕ್ಕಳ ಅಧ್ಯಯನಶೀಲತೆ ಮೆಚ್ಚಬಹುದು ಹಾಗೂ ಮಕ್ಕಳ ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ಪಡೆಯಲಿದ್ದಾರೆ. ಇವುಗಳೆಲ್ಲವೂ ನಿಮ್ಮ ಕುಟುಂಬದಲ್ಲಿ ಸಂತೋಷದ ಕ್ಷಣಗಳು ಹೆಚ್ಚಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವರು ಸುಖಾಸುಮ್ಮನೆ ನಿಮ್ಮನ್ನು ಕಷ್ಟಕರವಾದ ಕಾರ್ಯಗಳಿಗೆ ಪ್ರೇರೇಪಿಸಬಹುದು ಆದಷ್ಟು ಎಚ್ಚರದಿಂದಿರಿ. ಯೋಜನೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ ಅಗತ್ಯವಾಗಿದೆ, ಆಲಸ್ಯತನ ಹೊಂದಿರುವುದು ಸರಿಯಲ್ಲ. ಪ್ರಾಪಂಚಿಕ ವ್ಯವಹಾರಗಳನ್ನು ಆದಷ್ಟು ತಿಳಿದುಕೊಳ್ಳಲು ಪ್ರಯತ್ನಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದತ್ತಾತ್ರೇಯ ಅನುಗ್ರಹದಿಂದ ರಾಶಿಫಲ ನೋಡೋಣ

ತುಲಾ ರಾಶಿ
ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅತಿ ಹೆಚ್ಚು ಹಣ ಗಳಿಕೆ ಗಳಿಸಬೇಕೆಂಬ ನಿಮ್ಮ ಬಯಕೆ ಇದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಘಟನೆಗಳು ಜರಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳುವುದು ಉತ್ತಮ. ಇಂದು ಹಳೆಯ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡುತ್ತದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಹವಣಿಸುವುದು ತಡಮಾಡದೆ ಪ್ರಾರಂಭಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹೊರಗಿನ ತಿನಿಸುಗಳನ್ನು ಆದಷ್ಟು ದೂರವಿಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ ಬಲಿಷ್ಠರಾಗಲು ಹಲವು ಹೆಜ್ಜೆ ಇಡಬೇಕಾದ ಸಂದರ್ಭ ಬರುತ್ತದೆ. ಕೆಲಸದಲ್ಲಿ ಪ್ರಶಂಸೆ ವ್ಯಕ್ತಪಡಿಸುವರು. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಪಡೆಯುವ ಸನ್ನಿವೇಶ ಸೃಷ್ಟಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಬೆಡ್ ರೂಂ ಹೀಗಿದ್ದರೆ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top