ಸಂಗಾತಿಯ ಮನಃ ಸೆಳೆಯುವ ಆಕರ್ಷಣೆ ತಂತ್ರ ಮತ್ತು ದಿನ ಭವಿಷ್ಯ

Astrology

ದಾಂಪತ್ಯದಲ್ಲಿ ಲೈಂಗಿಕ ಆಸಕ್ತಿ ಕಳೆದುಕೊಂಡರೆ ನಿಮ್ಮ ಜೀವನದಲ್ಲಿ ಬೇರೆಬೇರೆ ಆದಂತಹ ಸಮಸ್ಯೆಗಳು ಉದ್ಭವವಾಗುವ ಸಾಧ್ಯತೆ ಇರುತ್ತದೆ. ಇದರಿಂದ ಅನ್ಯೂನತೆ ಕಡಿಮೆಯಾಗಬಹುದು ಪ್ರೇಮವು ಸಹ ಕಡಿಮೆಯಾಗಬಹುದಾದ ಸಾಧ್ಯತೆ ಇರುತ್ತದೆ. ಕೆಲವು ದೋಷಗಳಿಂದ ಇಂತಹ ಸಮಸ್ಯೆಗಳು ಬರಬಹುದು. ಇದಕ್ಕೆ ಪರಿಹಾರ ರೂಪವಾಗಿ ನೀವು ಶುಕ್ರ ಜಲಸ್ತಂಭನ ಪೂಜೆ ಮತ್ತು ಮನ್ಮಥ ಕಾಮದೇವನ ಪೂಜೆ ನಡೆಸತಕ್ಕದ್ದು.

ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ. ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ. ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ. ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು ತರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಧುರ ದಾಂಪತ್ಯ ನಿಮ್ಮದಾಗಲಿ ಮತ್ತು ದಿನ ಭವಿಷ್ಯ ನೋಡಿ

ಮಿಥುನ ರಾಶಿ
ಪ್ರೀತಿ ನಿಮಗಾಗಿ ಗಾಳಿಯಲ್ಲಿದೆ. ಸುತ್ತಲೂ ನೋಡಿ ಎಲ್ಲವೂ ಗುಲಾಬಿಯಾಗಿದೆ. ಪಾಲುದಾರರು ನಿಮ್ಮ ಹೊಸ ಯೋಜನೆಗಳು ಮತ್ತು ಸಾಹಸಗಳ ಬಗ್ಗೆ ಉತ್ಸಾಹ ತೋರಿಸುತ್ತಾರೆ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನೀವು ಮತ್ತು ನಿಮ್ಮ ಸಂಗಾತಿ ಇತ್ತೀಚಿನ ದಿನಗಳಲ್ಲಿ ಬಹಳ ಸಂತೋಷದಿಂದಿಲ್ಲದಿದ್ದರೆ, ನೀವಿಂದು ಹುಚ್ಚು ಮೋಜನ್ನು ಹೊಂದಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಖರ್ಚುಗಳ ವಿಪರೀತ ಏರಿಕೆ ಆಗಲಿದೆ. ಅನಿರೀಕ್ಷಿತವಾಗಿ ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದ ಸಂಭವ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹಣಕಾಸಿನ ವಿಷಯವಾಗಿ ಈ ದಿನ ಸಾಲ ಮಾಡುವ ಪ್ರಮೇಯ ಬರಬಹುದಾಗಿದೆ. ನಿಮ್ಮ ಯೋಜನೆಗಳಿಗೆ ಬಂಡವಾಳದ ಕ್ರೂಡಿಕರಣ ಮಾಡಿಕೊಳ್ಳಲು ಹರಸಾಹಸ ಪಡುವಿರಿ. ಆತ್ಮೀಯ ಸ್ನೇಹಿತರು ನಿಮ್ಮ ಕಷ್ಟಗಳಿಗೆ ಸಕಾಲದಲ್ಲಿ ನೆರವು ನೀಡಲಿದ್ದಾರೆ. ಕುಟುಂಬದಲ್ಲಿ ನಿಮ್ಮ ನಡೆ ಹಾಗೂ ಒರಟುತನ ಕಂಡು ಸಂಕಷ್ಟ ಪಡಬಹುದಾಗಿದೆ ಆದಷ್ಟು ನಿಮ್ಮ ವರ್ತನೆಯನ್ನು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ

ತುಲಾ ರಾಶಿ
ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಯೋಜನೆಗಳ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಅರಿತು ಮುಂದುವರಿಯುವುದು ಕ್ಷೇಮ. ಕೆಲವು ಆರ್ಥಿಕ ವ್ಯವಹಾರಗಳು ಈ ದಿನ ನಿಮಗೆ ಬೃಹತ್ ಲಾಭಾಂಶ ತಂದುಕೊಡಲಿದೆ. ಪ್ರತಿಯೊಂದು ವಿಚಾರಗಳನ್ನು ಕುಟುಂಬಸ್ಥರನ್ನು ಮತ್ತು ಸಂಗಾತಿಯೊಡನೆ ಹಂಚಿಕೊಳ್ಳಿರಿ. ಆರ್ಥಿಕ ವ್ಯವಹಾರಗಳು ನಿಮ್ಮ ನಿರೀಕ್ಷೆಯಂತೆ ಕೈಗೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಂದರ್ಭಕ್ಕನುಸಾರವಾದ ಮಾತುಗಳಿಂದ ನಿಮ್ಮ ಕಾರ್ಯಗಳನ್ನು ಪಡೆದುಕೊಳ್ಳುವಿರಿ. ಕಾಲದ ವಿಚಾರಗಳಿಗೆ ಕೈಹಾಕುವುದು ಬೇಡ. ಜಮೀನು ಖರೀದಿಯಲ್ಲಿ ಪ್ರಗತಿ ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ. ಕುಲದೇವತಾರಾಧನೆ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕವಾಗಿ ಪ್ರಗತಿ ಕಾಣಲು ಹರಸಾಹಸ ಪಡುವಿರಿ. ಯೋಜನೆಗಳಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಿರಬಹುದು. ಹಳೆಯ ಮಿತ್ರರು ಇಂದು ಭೇಟಿಯಾಗುವ ಸಾಧ್ಯತೆ ಇದೆ. ಪ್ರವಾಸದಿಂದ ಆನಂದ ಕ್ಷಣಗಳು ಲಭಿಸುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದ್ವಿಚಕ್ರ ವಾಹನ ಖರೀದಿಗೆ ಕಡಬದ ಅಡಿಗ ಟಿವಿಎಸ್ ನಲ್ಲಿ ವಿಶೇಷ ದೀಪಾವಳಿ ಆಫರ್ ➤ ಕೇವಲ 699 ರೂ. ಪಾವತಿಸಿ, ನಿಮ್ಮಿಷ್ಟದ ಟಿವಿಎಸ್ ವಾಹನ ಖರೀದಿಸಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top