ದೋಷಗಳಿಂದ ಸಂತಾನ ಸಮಸ್ಯೆ ಬರಬಹುದು ದಿನಭವಿಷ್ಯ ನೋಡಿ

ದೈವ ದೇಗುಲ ಎಂದು ಓಡಾಡಿದರೂ ಸಹ ಮಕ್ಕಳಾಗದೇ ನೋವು ಅನುಭವಿಸುತ್ತಿರಬಹುದು. ಸಂತಾನ ಅಪೇಕ್ಷೆ ಸಹಜವಾಗಿ ಇರುತ್ತದೆ, ಆದರೆ ಜಾತಕದಲ್ಲಿನ ಕೆಲವು ದೋಷಗಳು ಮತ್ತು ಬೇರೆ ರೀತಿಯಾದಂತಹ ಕಾಡಾಟಗಳು ಸಮಸ್ಯೆಗೆ ಕಾರಣವಾಗಿರಬಹುದು. ನಿಮ್ಮ ಜಾತಕವನ್ನು ಕುಲಂಕುಶವಾಗಿ ಒಮ್ಮೆ ಪರೀಕ್ಷಿಸಿಕೊಳ್ಳಿ ಇದರಿಂದ ನಿಮ್ಮ ಸಂತಾನದ ಸಮಸ್ಯೆಗೆ ಮುಕ್ತಿ ದೊರೆಯಬಹುದು.

ಶ್ರೀ ಪ್ರಾಣದೇವರ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ ಚಿಂತನೆ ನಿಮ್ಮದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಾನಸಿಕ ಕಿರಿಕಿರಿ ನಿಮಗೆ ಹೆಚ್ಚು ಆಗಬಹುದು. ಯೋಜನೆಗಳಲ್ಲಿ ವಿಳಂಬ ಧೋರಣೆ. ಮನೆ ಮತ್ತು ಉದ್ಯೋಗ ಎರಡನ್ನೂ ನಿರ್ವಹಿಸುವುದನ್ನು ಕಲಿಯಬೇಕಿದೆ. ನಿಮ್ಮ ಸಂಗಾತಿ ಪ್ರಣಯದಲ್ಲಿ ಆಸಕ್ತಿ ತೋರುವರು ಸಿಹಿಯಾದ ಪ್ರೇಮ ಬಾಂಧವ್ಯ ನಿಮ್ಮದಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಾಟ ಮದ್ದು ವಶೀಕರಣ ದಂತಹ ಸಮಸ್ಯೆಗಳ ಅವಲೋಕನ ಮತ್ತು ಪರಿಹಾರ

ಕರ್ಕಾಟಕ ರಾಶಿ
ಮಕ್ಕಳ ಚಟುವಟಿಕೆಯಲ್ಲಿ ನೀವು ಸಹ ಅವರೊಡನೆ ಕೂಡಿ ಕೊಳ್ಳಿ ಇದರಿಂದ ಮಕ್ಕಳಲ್ಲಿ ವಿಶೇಷ ಜ್ಞಾನ ವೃದ್ಧಿಯಾಗುತ್ತದೆ, ನಿಮ್ಮಲ್ಲಿ ಚೈತನ್ಯ ತುಂಬುತ್ತದೆ. ಇಂದು ಚಿನ್ನಾಭರಣ ವಸ್ತುಗಳ ಖರೀದಿಗೆ ಆದ್ಯತೆ ನೀಡುವಿರಿ. ಅಡಮಾನ ಸಾಲವನ್ನು ತೀರಿಸುವ ಬಯಕೆ ಮೂಡಬಹುದು. ನಂಬಿಕಸ್ಥ ವ್ಯಕ್ತಿಗಳಿಂದ ನಿಮ್ಮ ಅವಕಾಶ ಬೇರೆಯವರ ಪಾಲಾಗುವ ಹಾಗೆ ಮಾಡಬಹುದು, ಇಂದು ನಿಮ್ಮ ಒಳ್ಳೆಯ ಗೆಳೆಯರು ಕೆಟ್ಟ ಸ್ನೇಹಿತರು ಯಾರು ಎಂಬುದು ಗೊತ್ತಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಾಮಾಜಿಕ ಮತ್ತು ರಾಜಕೀಯವಾಗಿ ಹೆಚ್ಚು ಬೆಳವಣಿಗೆ ಕಾಣಬಹುದು. ಇಂದು ಪ್ರಯಾಣವು ಸಹ ನಿಮಗೆ ಲಾಭವನ್ನು ತಂದು ಕೊಡುತ್ತದೆ. ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ನಿಮಗೆ ಸಿಗಲಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮವಾದ ದಿನವಿದು. ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅತಿ ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಗದಿತ ಸಮಯಕ್ಕಿಂತ ಮೊದಲೇ ಕೆಲಸವನ್ನು ಮುಗಿಸುವ ಇಂದು ನೀವು ಬಹಳಷ್ಟು ಖುಷಿಯಾಗಿರುವಿರಿ. ಹಣಕಾಸಿನ ಸ್ಥಿತಿಯು ಆದಾಯ ಬಂದರೂ ಸಹ ಉಳಿತಾಯಕ್ಕೆ ಆದ್ಯತೆ ನೀಡಿ. ನಿಮ್ಮಲ್ಲಿನ ವ್ಯಕ್ತಿತ್ವ ಹಾಗೂ ನಗುವಿನ ಮಾತುಗಳಿಂದ ಎಲ್ಲವನ್ನು ಪ್ರೇಮಮಯವಾಗಿ ಮಾಡುವ ಶಕ್ತಿ ನಿಮ್ಮಲ್ಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಇಂದು ದಿನ ಪೂರ್ತಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ಸಾಧ್ಯತೆ. ನಂಬಿಕಸ್ಥ ವ್ಯಕ್ತಿಗಳೇ ನಿಮ್ಮ ವಿರುದ್ಧ ಅಪಪ್ರಚಾರ ನಡೆಸಬಹುದು. ನಿಮ್ಮ ಪ್ರಾಮಾಣಿಕತೆ ನಿಮ್ಮ ವರ್ಚಸ್ಸನ್ನು ಕಾಪಾಡುವುದು. ನಿಮ್ಮ ಧರ್ಮಪತ್ನಿ ಯಿಂದ ಇಂದು ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ವ್ಯವಸ್ಥಿತ ಯೋಜನೆಗಳಿಗೆ ಅಗತ್ಯ ಹಣಕಾಸಿನ ನೆರವು ಬರುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸುಬ್ರಹ್ಮಣ್ಯ ಸ್ವಾಮಿಯ ನೆನೆದು ದಿನಭವಿಷ್ಯ ನೋಡೋಣ

ಧನಸ್ಸು ರಾಶಿ
ಕೆಲಸವನ್ನು ಅರ್ಥಪೂರ್ಣವಾಗಿ ಮತ್ತು ಸಲೀಸಾಗಿ ಮೂಡಿಸುವಂತ ಕೌಶಲ್ಯ ನಿಮ್ಮಲ್ಲಿದೆ. ಹೊಸ ಆರ್ಥಿಕ ಒಪ್ಪಂದಗಳಿಂದ ಅವಕಾಶಗಳು ಹಾಗೂ ಆದಾಯ ವೃದ್ಧಿ ಆಗಲಿದೆ. ಮಾತಿನಲ್ಲಿ ಕಟು ಪದಗಳನ್ನು ಬಳಸಬೇಡಿ ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಲಿದೆ. ಕೌಟುಂಬಿಕ ಕಾರ್ಯಗಳಲ್ಲಿ ಇಂದು ನಿಮ್ಮ ಪಾಲ್ಗೊಳ್ಳುವಿಕೆ ಎಲ್ಲರಲ್ಲೂ ಚೈತನ್ಯ ತುಂಬುವುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಹಜ ಕೆಲವು ವಿಷಯಗಳನ್ನು ದೊಡ್ಡದಾಗಿ ಮಾಡದಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಅವಕಾಶಗಳ ಸುರಿಮಳೆ ಸುರಿಯಲಿದೆ. ಹಣಕಾಸಿನಲ್ಲಿ ಉತ್ತಮ ಆದಾಯ ಗಳಿಸುವಿರಿ. ನಿಮ್ಮ ಯೋಜಿತ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತದೆ ಹಾಗೂ ಜನಾಕರ್ಷಣೆ ಮಾಡಿಕೊಳ್ಳುವ ಚತುರತೆ ನಿಮ್ಮಲ್ಲಿದೆ. ಬಾಕಿ ಹಣಕಾಸು ಬರುವ ನಿರೀಕ್ಷೆ ಹುಸಿಯಾಗಬಹುದು. ಪ್ರೇಮ ಜೀವನದಲ್ಲಿ ಕೆಲವು ವಿವಾದಗಳಿಂದ ಅಶಾಂತಿ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಚುಟುಕು ಪ್ರವಾಸವು ನಿಮಗೆ ಮುದ ನೀಡುವುದು ಅನಿರೀಕ್ಷಿತವಾಗಿ ಉತ್ತಮ ಆರ್ಥಿಕ ಲಾಭ ಗಳಿಕೆಯ ಸಾಧ್ಯವಿದೆ ಸಾಮಾಜಿಕ ಕ್ಷೇತ್ರದಲ್ಲಿ ಅತಿ ಹೆಚ್ಚು ಮನ್ನಣೆ ಗಳಿಸುವಿರಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಯೋಜಿತ ಕಾರ್ಯಸಾಧನೆಗೆ ಕೆಲವು ಗಣ್ಯ ವ್ಯಕ್ತಿಗಳ ಸಂಪರ್ಕ ಸಾಧನೆ ಆಗುವುದು ಕುಟುಂಬಸ್ಥರ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಉದ್ಯೋಗರಂಗದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ದಿನ. ನಿರೀಕ್ಷಿತ ನಿಮ್ಮ ಕಾರ್ಯ ಸಾಧನೆ ಸಫಲವಾಗುವುದು. ನಿಮ್ಮ ಆದಾಯವು ನಿರೀಕ್ಷೆಯ ಮಟ್ಟ ತಲುಪುವುದಿಲ್ಲ ಆದರೆ ದುಂದುವೆಚ್ಚ ಹೆಚ್ಚಾಗಬಹುದು. ನಿಮ್ಮ ಎಲ್ಲಾ ಸಂಕಷ್ಟಗಳಿಗೆ ನಿಮ್ಮ ಪತ್ನಿಯ ಮಾತು ಕೇಳುವುದರಿಂದ ಪಾರಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಹಣ ನಿಮಗೆ ಕೊಡದೆ ಸತಾಯಿಸುತ್ತಿದ್ದರೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top