Breaking news ಏಪ್ರಿಲ್ 20 ರಿಂದ ದೇಶಾದ್ಯಂತ ‘ಟೋಲ್ ಗೇಟ್’ ಓಪನ್

ಹೊಸದಿಲ್ಲಿ, ಎ.18: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಏಪ್ರಿಲ್ 20 ರಿಂದ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 20 ರಿಂದ ದೇಶಾದ್ಯಂತ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ಸೂಚನೆ ನೀಡಿದ್ದು, ದೇಶದ ಜನರಲ್ಲಿ ಆತಂಕ ಎದುರಾಗಿದೆ. ಭಾರತದಲ್ಲಿ ಕೊರೋನ ವೈರಸ್ ವ್ಯಾಪಾಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಈ ನಡುವೆ ಏಪ್ರಿಲ್ 20 ರಿಂದ ದೇಶದ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.

Also Read  ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

error: Content is protected !!
Scroll to Top