big Breaking news ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 14ಕ್ಕೆ ಏರಿಕೆBy Keerthana / April 18, 2020 ಬೆಂಗಳೂರು, ಎ.18: ರಾಜ್ಯದಲ್ಲಿ ಕೊರೋನ ಸೋಂಕು ಮತ್ತೊಂದು ಬಲಿ ಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 14ಕ್ಕೇರಿಕೆಯಾಗಿದೆ. ಬೆಂಗಳೂರಿನ 42 ವರ್ಷದ ಸೋಂಕಿತ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದರು. Share this:FacebookXRelated Posts:ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಕೊಲೆ'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿ'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆಇಂದಿನ ಚಿನ್ನದ ದರರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಮಂಗಳೂರು: ಡಿ.22ರಂದು ಕದ್ರಿಪಾರ್ಕ್ನಲ್ಲಿ ವೈನ್ ಮೇಳಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!ಇಂದಿನ ಚಿನ್ನದ ದರಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ