ಸುಬ್ರಹ್ಮಣ್ಯ ಸ್ವಾಮಿಯ ನೆನೆದು ದಿನಭವಿಷ್ಯ ನೋಡೋಣ

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬಕ್ಕೆ ಉಪಯೋಗವಾಗುವಂತಹ ಕಾರ್ಯದಲ್ಲಿ ತೊಡಗುವಿರಿ. ಕೆಲಸದಲ್ಲಿ ಉತ್ತಮ ನಿರೀಕ್ಷೆ ಇದ್ದು ನಿಮ್ಮ ಆಸಕ್ತಿದಾಯಕ ಚಟುವಟಿಕೆಯಿಂದ ಲಾಭದಾಯಕ ಗೊಳಿಸುವಿರಿ. ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಆತ್ಮೀಯರ ಬಳಿ ಸಹಾಯ ಪಡೆಯುವುದು ಒಳಿತು. ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಆತುರದ ನಿರ್ಧಾರಗಳು ತಪ್ಪು ಲೆಕ್ಕಾಚಾರ ತರಲಿದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕ್ರಿಯಾಶೀಲತೆಯಿಂದ ನವೀನ ಕಾರ್ಯಕ್ರಮಗಳನ್ನು ಪ್ರಾರಂಭಿಸುವಿರಿ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಸಭೆ-ಸಮಾರಂಭಗಳಲ್ಲಿ ನಿಮ್ಮ ಮುಂದಾಳತ್ವ ವಿಶೇಷವಾಗಿ ವ್ಯಕ್ತ ವಾಗಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ. ಉಪಯುಕ್ತ ಮಾಹಿತಿ ಪಡೆದು ಯೋಜನೆಗಳಲ್ಲಿ ಪಾಲ್ಗೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದೋಷಗಳಿಂದ ಸಂತಾನ ಸಮಸ್ಯೆ ಬರಬಹುದು ದಿನಭವಿಷ್ಯ ನೋಡಿ

ಕರ್ಕಾಟಕ ರಾಶಿ
ಕೀಳರಿಮೆಯ ಭಾವನೆಯನ್ನು ತ್ಯಜಿಸಿ, ಮನಸ್ಸನ್ನು ಪ್ರಪುಲ್ಲ ಗೊಳಿಸಿಕೊಳ್ಳಿ. ಸಂಗಾತಿಯೊಡನೆ ಹೆಚ್ಚಿನ ಕಾಲ ಕಳೆಯುವ ಸಾಧ್ಯತೆ ಇದೆ, ಅವರ ಮಾತುಗಳು ಪ್ರೇಮದ ನೋಟವು ನಿಮ್ಮನ್ನು ಸಂತೋಷಗೊಳಿಸುತ್ತದೆ. ಮಕ್ಕಳ ಶೈಕ್ಷಣಿಕ ಕಾರ್ಯಗಳಿಗಾಗಿ ನಿಮ್ಮಿಂದ ಹೊಸಬಗೆಯ ಕೆಲಸಗಳು ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತಯಾರಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗದಲ್ಲಿನ ಸಮಸ್ಯೆಗಳು ದೂರವಾಗುತ್ತದೆ ಹಾಗೂ ನಿರುದ್ಯೋಗದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರ್ಥಿಕ ವ್ಯವಹಾರಗಳಿಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡು ಬರಲಿದೆ. ಮಾನಸಿಕ ಗೊಂದಲಗಳನ್ನು ನಿವಾರಿಸಿ ಕೊಳ್ಳುವ ಪ್ರಯತ್ನಮಾಡಿ. ಸಂಜೆಯ ವೇಳೆಗೆ ಆರ್ಥಿಕ ಪರಿಸ್ಥಿತಿ ಸಮತೋಲನದಿಂದ ಕೂಡಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅಪ್ರಸ್ತುತ ಕಾರ್ಯಗಳಿಗೆ ಕೈ ಹಾಕಿ ಸಮಸ್ಯೆ ಮಾಡಿಕೊಳ್ಳಬೇಡಿ. ಇನ್ನೊಬ್ಬರ ವಿಚಾರಗಳನ್ನು ಕೇಳುತ್ತಾ ಕಾಲಹರಣ ಮಾಡುವುದು ಬೇಡ. ಆರ್ಥಿಕ ವ್ಯವಹಾರಗಳಲ್ಲಿ ಹೆಚ್ಚಿನ ಜಾಗ್ರತೆ ಬೇಕಾಗಿದೆ. ಮೋಸದ ವ್ಯವಹಾರಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಕುಟುಂಬದಲ್ಲಿ ಒಮ್ಮತದ ಅಭಿಪ್ರಾಯ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಸೂಕ್ತ. ವಿನಾಕಾರಣ ಕೆಲವರಿಂದ ತಡೆಹಿಡಿದಿರುವ ಕಾರ್ಯಕ್ರಮಗಳು ಈ ದಿನ ಚಾಲನೆ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಲಾಭದ ಲೆಕ್ಕಾಚಾರ ತುಂಬಾ ಉತ್ತಮವಾಗಿದ್ದು ಲಾಭಂಶದೆಡೆಗೆ ಕೊಂಡೊಯ್ಯುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಸ್ವಂತ ನಿಲುವಿನಿಂದ ಈ ದಿನ ಕೆಲಸದಲ್ಲಿ ಪಾಲ್ಗೊಳ್ಳುತ್ತೀರಿ. ಮನಸ್ಸಿನ ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ಯೋಗ್ಯವಾದ ಮಾತುಗಳಿಗೆ ಕುಟುಂಬದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಬೆಲೆ ಸಿಗುವುದು ನಿಶ್ಚಿತ. ಸಂಘ ಸಂಸ್ಥೆ ಹಾಗೂ ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ ಹೆಚ್ಚಾಗಲಿದೆ. ಆರ್ಥಿಕ ವ್ಯವಹಾರಗಳು ವಿಳಂಬದಿಂದ ಕೂಡಿರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರಿಯರು ನಿಮ್ಮಂತೆ ಆಗಬೇಕೇ? ನೋಡಿರಿ ದಿನ ಭವಿಷ್ಯ. 9945410150

ಧನಸ್ಸು ರಾಶಿ
ಬರುವ ಹಣಕಾಸಿನಲ್ಲಿ ಅಡೆತಡೆ ಕಂಡುಬರುವ ಸಾಧ್ಯತೆ ಕಾಣಬಹುದು. ಕುಟುಂಬದಲ್ಲಿರುವ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸುವ ಪ್ರಯತ್ನ ನಿಮ್ಮಿಂದ ಆಗಬೇಕಾಗಿದೆ. ನಂಬಿಕಸ್ಥರಿಂದ ದ್ರೋಹಗಳು ಆಗುವ ಸಾಧ್ಯತೆ ಕಂಡುಬರುವುದು. ಹೂಡಿಕೆಗಳಲ್ಲಿ ನಿಮ್ಮ ಅಗತ್ಯ ವಿವೇಚನೆಯನ್ನು ಬಳಸುವುದು ಕ್ಷೇಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ. ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜೂಜಾಟ, ದುಶ್ಚಟ ಬಿಡಿಸುವ ಪರಿಹಾರ ಮತ್ತು ದಿನ ಭವಿಷ್ಯ 9945410150

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top