ಸಾಂದರ್ಭಿಕ ಚಿತ್ರ
(ನ್ಯೂಸ್ ಕಡಬ) newskadaba.com ಕಡಬ, ಎ.21. ಕೊರೋನಾ ವೈರಸ್ ನ್ನು ಪತ್ತೆಹಚ್ಚುವ ಸಲುವಾಗಿ ಈ ಹಿಂದೆ ವಿಮಾನ ನಿಲ್ದಾಣಗಳಲ್ಲಿ ಮಾತ್ರ ಲಭ್ಯವಿದ್ದ ಥರ್ಮಲ್ ಸ್ಕ್ಯಾನರ್‌ನ್ನು ಕಡಬ ಸಮಯ ದಾಯ ಆರೋಗ್ಯ ಕೇಂದ್ರಕ್ಕೆ ಒದಗಿಸಲಾಗಿದೆ.
ಪುತ್ತೂರು ತಾಲೂಕು ಆಸ್ಪತ್ರೆ, ಕಡಬ ಮತ್ತು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ, ಮತ್ತು ಹತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 13 ಸ್ಯಾನರ್ ಗಳನ್ನು ನೀಡಲಾಗಿದೆ. ಇದುವರೆಗೆ ಥರ್ಮಲ್ ಸ್ಯ್ಯಾನರ್ ಇಲ್ಲದೆ ಜನರ ತಪಾಸಣೆಗೆ ಅಡ್ಡಿಯಾಗುತ್ತಿದ್ದು, ಇದೀಗ ಸರಕಾರವು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಕಲ್ಪಿಸಿರುವುದರಿಂದ ಸಮಸ್ಯೆ ನಿವಾರಣೆಯಾಗಿದೆ.
Also Read ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ.!