Breaking news ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ

ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ. 21: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 7 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದೆ.

ವಿಜಯಪುರ 3, ಕಲಬುರಗಿ 3, ದ.ಕ.ದ ಓರ್ವರಿಗೆ ಸೋಂಕು ದೃಢಪಟ್ಟಿದೆ.

ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Also Read  ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

error: Content is protected !!
Scroll to Top