Breaking news ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ

ಬೆಂಗಳೂರು, ಎ.22: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಲಬುರಗಿಯ ಐವರು, ಮೈಸೂರು ಹಾಗೂ ಬೆಂಗಳೂರಿನ ತಲಾ ಇಬ್ಬರಿಗೆ ಸೋಂಕು ತಗುಲಿದೆ ಎಂದು ಇಲಾಖೆ ತಿಳಿಸಿದೆ.

Scroll to Top