(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಕರಾವಳಿಯಲ್ಲಿ ಗುರುವಾರದಂದು ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಬಂಟ್ವಾಳದ ಮೃತ ಮಹಿಳೆಯ ಸಂಬಂಧಿ 75 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಪಾರ್ಶ್ವವಾಯುಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.