ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಬೆಂಗಳೂರು, ಎ.27: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ 1, ಮಂಡ್ಯ 2, ದ.ಕ. 2, ವಿಜಯಪುರ 2 ಮತ್ತು ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

error: Content is protected !!
Scroll to Top