ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.28. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಕೊಡ್ಯಕಲ್ಲು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಅನಿಲ ಸಾಗಾಟ ಮಾಡುತ್ತಿದ್ದ ಬುಲೆಟ್ ಟ್ಯಾಂಕರ್ ಕೊಡ್ಯಕಲ್ಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

Also Read  ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ

error: Content is protected !!
Scroll to Top