ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢ ➤ ರಾಜ್ಯದಲ್ಲಿ 22 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ರಾಜ್ಯದಲ್ಲಿ 22 ಪಾಸಿಟಿವ್ ಪ್ರಕರಣ ಕಂಡುಬಂದಿದೆ.

ಬೋಳೂರಿನ 58 ವರ್ಷ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಬೆಳಗ್ಗಿನ ಅವಧಿಯ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 22 ಮಂದಿಯಲ್ಲಿ ಕೊರೊನಾ ಪ್ರಕರಣ ವರದಿಯಾಗಿದ್ದು, ಅದರಲ್ಲಿ 14 ಮಂದಿ ಬೆಳಗಾವಿ ಜಿಲ್ಲೆಯಲ್ಲಿ, ಬೆಂಗಳೂರು ನಗರ ಮೂರು, ವಿಜಯಪುರ ಎರಡು, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

Also Read  ಅಂಗಡಿ ಮತ್ತು ಮನೆಗಳಲ್ಲಿ ಧನಲಕ್ಷ್ಮೀ ನೆಲಸಬೇಕು ಅಂದ್ರೆ ಈ ನಿಯಮ ಪಾಲಿಸಿ

error: Content is protected !!
Scroll to Top