ಲಾಕ್‌ಡೌನ್ ಸಡಿಲಿಕೆಗೆ ಕಾಯುತ್ತಿದ್ದವರಿಗೆ ಬಿಗ್ ಶಾಕ್ ➤ ಮೇ.17 ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.01. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್ ಅನ್ನು ಮೇ 17ರ ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕೇಂದ್ರ ಸರ್ಕಾರವು ಎರಡು ಬಾರಿ ಲಾಕ್ ಡೌನ್ ಘೋಷಿಸಿದ್ದು, ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ. ಕೇಂದ್ರ ಗೃಹ ಸಚಿವಾಲಯವು ಇದೀಗ ಕೊರೋನಾ ಲಾಕ್ ಡೌನ್ ಅನ್ನು ವಿಸ್ತರಿಸಿದ್ದು, ಮೂರು ಝೋನ್ ಗಳಾಗಿ ವಿಂಗಡಿಸಿದೆ. ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ಕೆಲ ಸಡಿಲಿಕೆಗಳನ್ನು ನೀಡಿದ್ದರೆ ರೆಡ್ ಜೋನ್ ನಲ್ಲಿ ಎಂದಿನಂತೆ ಲಾಕ್‌ಡೌನ್ ಮುಂದುವರಿಯಲಿದೆ.

Also Read  IPL 2020: ಮುಂಬೈ ಇಂಡಿಯನ್ಸ್ ಮುಡಿಗೇರಿದ IPL ಟ್ರೋಫಿ

error: Content is protected !!
Scroll to Top