ಭಾನುವಾರದ ದಿನ ಭವಿಷ್ಯ ಗಿರಿಧರ ಭಟ್ ರವರಿಂದ

ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕಾಲ ಬರಲಿ ಎಂದು ಸುಮ್ಮನೆ ಕೂರಬೇಡಿ. ಕೆಲಸದ ಬಗ್ಗೆ ಆದಷ್ಟು ಪರಿಶ್ರಮ ಪಡುವುದು ಒಳ್ಳೆಯದು. ನಿರೀಕ್ಷಿತ ಆದಾಯಗಳು ಈ ದಿನ ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ಕುಟುಂಬದ ಕೆಲವು ವಿಚಾರಗಳಿಂದ ಮಾನಸಿಕ ತೊಂದರೆ ಅನುಭವಿಸುವಿರಿ. ಯೋಜನೆಗಳಲ್ಲಿಇತರರ ಹಸ್ತಕ್ಷೇಪದಿಂದ ಹಿನ್ನಡೆಯಾಗಬಹುದು. ದೈಹಿಕ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೆಲಸದಲ್ಲಿ ಪ್ರಭುದ್ಧತೆ ಮೆರೆಯಿರಿ. ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ದೇವತಾ ಆರಾಧನೆಯಿಂದ ಪ್ರಮುಖ ಕಾರ್ಯಗಳನ್ನು ಸಿದ್ಧಿಸಿ ಕೊಳ್ಳುವಿರಿ. ಅಪ್ರಯೋಜಕ ಹೂಡಿಕೆಗಳಿಂದ ದೂರವಿರುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಪ್ರೇಮಿಗಳ ನೆನಪು ನಿಜಕ್ಕೂ ಕಾಡಲಿದೆ. ವಿದೇಶದ ಪ್ರವಾಸದ ಯೋಜನೆ ಸಕಾರಾತ್ಮಕವಾಗಿ ನಡೆಯಬಹುದು. ಆಸ್ತಿ ಮಾರಾಟದ ವಿಷಯದಲ್ಲಿ ಶುಭ ಫಲಿತಾಂಶ ಕಾಣಬಹುದು. ಮಕ್ಕಳ ಪ್ರಗತಿಗಾಗಿ ಹೆಚ್ಚಿನ ಹಣ ಖರ್ಚಾಗುವ ಸಾಧ್ಯತೆ. ಸಾಮಾಜಿಕ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಹೊಸ ಗೆಳೆಯರೊಂದಿಗೆ ಹೆಚ್ಚಾಗಿ ಬೆರೆಯುವ ಸಾಧ್ಯತೆ ಇದೆ, ಆದಷ್ಟು ನಿಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸದಿರುವುದು ಕ್ಷೇಮ. ಕೆಲಸದಲ್ಲಿ ಇನ್ನೊಬ್ಬರನ್ನು ಅವಲಂಬಿಸುವುದು ಸರಿ ಅಲ್ಲ. ವೈವಾಹಿಕ ಚಿಂತನೆ ಕುಟುಂಬದಲ್ಲಿ ನಡೆಸುವ ಸಾಧ್ಯತೆ ಇದೆ. ನಿಮ್ಮ ಉತ್ತಮ ಬಾಂಧವ್ಯ ವ್ಯಕ್ತಿಗಳೊಡನೆ ಈ ಈ ದಿನ ಸಣ್ಣ ಕಾರಣಕ್ಕೆ ವೈಮನಸ್ಸು ಮೂಡಬಹುದು. ನಿರಾಸಕ್ತಿಯ ಭಾವನೆಯನ್ನು ತೆಗೆದುಹಾಕಿ ಮನಸ್ಸನ್ನು ಏಕಾಗ್ರತೆಡೆಗೆ ಕರೆದು ತನ್ನಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನ ಇಚ್ಛ ವಶಕ್ಕೆ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಸರಳ ಮಾಹಿತಿ.

ಸಿಂಹ ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಇನ್ನು ಮದುವೆ ಆಗಿಲ್ಲ ಎನ್ನುವವರು ಈ ವಿಧಾನವನ್ನು ಅನುಸರಿಸಿದರೆ ಕೆಲವೇ ತಿಂಗಳಲ್ಲಿ ಕಂಕಣಭಾಗ್ಯ ಕೂಡಿ ಬರುತ್ತದೆ.

ಧನಸ್ಸು ರಾಶಿ
ನಿಮ್ಮ ಆವೇಷ ಭರಿತ ಮಾತುಗಳು ಹಾಗೂ ಏಕಾಂಗಿತನವನ್ನು ತೆಗೆದಿಟ್ಟು ಜನಮಾನಸದಲ್ಲಿ ಬೆರೆಯುವುದು ಒಳ್ಳೆಯದು, ಇದು ನಿಮ್ಮಲ್ಲಿ ಲವಲವಿಕೆ ಉತ್ಸಾಹ ತರಿಸುತ್ತದೆ. ಅಂದುಕೊಂಡ ಕಾರ್ಯಗಳು ಯಶಸ್ಸು ಆಗಲಿದೆ. ಮನಸ್ಸಿನಲ್ಲಿ ವಿನಾಕಾರಣ ಗೊಂದಲಗೊಳಪಡಿಸಬೇಡಿ. ಸಹೋದರ ವರ್ಗದಲ್ಲಿ ವಿಶ್ವಾಸದಿಂದ ನಡೆದುಕೊಳ್ಳಿ. ಆರ್ಥಿಕ ವಿಸ್ತರಣೆಗೆ ಅವಕಾಶ ಲಭ್ಯವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ತಪ್ಪು. ಉತ್ತಮ ನಿಲುವುಗಳನ್ನು ತೆಗೆದುಕೊಂಡು ಕಾರ್ಯೋನ್ಮುಖರಾಗಿ. ಕೆಲವರು ಸುಮ್ಮನೆ ನಿಮಗೆ ತೊಂದರೆ ನೀಡಬಹುದು ಅಥವಾ ನಿಮ್ಮ ದಾರಿಗೆ ಅಡ್ಡಲಾಗಿ ನಿಲ್ಲಬಹುದು ಆದಷ್ಟು ಎಚ್ಚರಿಕೆಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ನಿಮ್ಮ ಕೆಲವೊಂದು ಯೋಜನೆಗಳಿಗೆ ಸಹಕಾರ ಕೇಳುವುದು ತಪ್ಪಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ದೃಢ ನಿರ್ಧಾರಗಳು ಕೆಲಸದ ಯಶಸ್ಸಿಗೆ ಸಹಕಾರ ಆಗಲಿದೆ. ಕುಟುಂಬದಲ್ಲಿ ಅನಗತ್ಯವಾಗಿ ಸಂಶಯದ ವಾತಾವರಣ ತರುವುದು ಸರಿಯಲ್ಲ. ಈ ದಿನ ಅತ್ಯಂತ ಆಶ್ಚರ್ಯವಾದ ಘಟನೆಗಳು ನಡೆಯಬಹುದಾದ ಸಾಧ್ಯತೆ ಇದೆ. ದೈವ ಪ್ರೇರಣೆಗೆ ಮೊರೆ ಹೋಗಲಿದ್ದೀರಿ. ನಿಮ್ಮಿಂದ ಹಲವರು ಸಹಾಯ ಬಯಸಿ ಬರಬಹುದು ನಿಮ್ಮ ಕೈಲಾದಷ್ಟು ಸಹಾಯ ಮಾಡುವುದು ಒಳಿತು ನಿರಾಶೆ ಮಾಡಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಭೋಜನದ ವ್ಯವಸ್ಥೆ ಉತ್ತಮವಾಗಿರುತ್ತದೆ. ಅಧಿಕವಾದಂತಹ ಖರ್ಚು ಗಳಿಂದ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಆದಷ್ಟು ಹಣಕಾಸಿನ ವಿಷಯದಲ್ಲಿ ನೀವು ಜಾಗರೂಕತೆಯಿಂದ ಇರತಕ್ಕದ್ದು. ಸಂಬಂಧಿಕರಲ್ಲಿ ಮನಸ್ತಾಪದ ವಿಷಯಗಳಲ್ಲಿ ನೀವು ಮಧ್ಯಸ್ತಿಕೆಯಾಗಿ ಹೋಗಬೇಡಿ ಇದರಿಂದ ಸಮಸ್ಯೆ ಹೆಚ್ಚಳವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಂತ್ರ ಮತ್ತು ಅದರ ವಿಶೇಷ ಶಕ್ತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top